ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಹಾಗೂ ಮೋದಿ ಸರ್ಕಾರದ ದುಷ್ಕೃತ್ಯಗಳನ್ನು ವಿರೋಧಿಸಿ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರಭಟನೆ ನಡೆಸಲಿದ್ದಾರೆ....
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಸಮನ್ಸ್ ನೀಡಿದೆ. ಶನಿವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.
ನಜಾಫ್ಗಢದ ಎಎಪಿ...
ಜಾರಿ ನಿರ್ದೇಶನಾಲಯವು (ಇಡಿ) ಬಿಜೆಪಿಯ ರಾಜಕೀಯ ಅಸ್ತ್ರವಾಗಿ ಕೆಲಸ ಮಾಡುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಫೋನ್ಅನ್ನು ಪರಿಶೀಲಿಸುವ ಮೂಲಕ ಎಎಪಿಯ ಲೋಕಸಭಾ ಚುನಾವಣಾ ಕಾರ್ಯತಂತ್ರದ ವಿವರಗಳನ್ನು ಪಡೆಯಲು ಯತ್ನಿಸುತ್ತಿದೆ ಎಂದು...
ಎಎಪಿ ಯಿಂದ ಆಯ್ಕೆಯಾಗಿದ್ದ ಏಕೈಕ ಸಂಸತ್ ಸದಸ್ಯ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಂಜಾಬ್ನ ಜಲಂಧರ್ ಕ್ಷೇತ್ರದ ಸಂಸದ ಸುಶೀಲ್ ಕುಮಾರ್ ರಿಂಕು ಹಾಗೂ ಪಶ್ಚಿಮ ಜಲಂಧರ್ನ ಶಾಸಕ ಶೀತಲ್ ಅಂಗುರಾಲ್ ಅವರು ಇಂದು ದೆಹಲಿಯ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಭಾರತದ ರಾಯಭಾರಿ ಕಚೇರಿಯು ಬುಧವಾರ(ಮಾ.26) ಅಮೆರಿಕ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ ಅವರಿಗೆ ಸಮನ್ಸ್ ನೀಡಿ 40 ನಿಮಿಷಗಳ...