ಮಾನವೀಯ ಮೌಲ್ಯಗಳ ಕುಸಿತ ಕಾರಣದಿಂದಾಗಿ ಅತ್ಯಾಚಾರ, ಕೊಲೆಗಳು ಇಂದು ಹೆಚ್ಚಾಗುತ್ತಿದೆ ಎಂದು ಕರ್ನಾಟಕದ ಮಾಜಿ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ್ ಹೆಗಡೆ ಹೇಳಿದರು.
ಧಾರವಾಡ ನಗರದ ಕರ್ನಾಟಕ ರಾಜ್ಯ...
ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಹದಗೆಟ್ಟ ರಸ್ತೆ ದುರಸ್ತಿಗೊಳಿಸದ ಅಧಿಕಾರಿಗಳ ಕ್ರಮ ಖಂಡಿಸಿ ಗ್ರಾಮಸ್ಥರು ರಸ್ತೆ ಮಧ್ಯದಲ್ಲಿ ನಿಂತಿದ್ದ ಕೊಳಚೆ ನೀರಿನಲ್ಲಿ ಸಿಸಿ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿ ಸಂಘಟನೆ ಎಐಡಿಎಸ್ಒ ಹಾಗೂ ರೈತ...
ತುಮಕೂರು ನೀಟ್ ಹಾಗೂ ಎನ್ಇಟಿ ಹಗರಣಗಳನ್ನು ವಿರೋಧಿಸಿ, ರಾಷ್ಟ್ರೀಯ ಪರೀಕ್ಷಾ ಏಜನ್ಸಿ ಎನ್ಟಿಎ ರದ್ದುಪಡಿಸಲು ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ...
ಕಲಬುರಗಿ ಜಿಲ್ಲೆಯಾದ್ಯಂತ ಹಲವು ಹಳ್ಳಿಗಳಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎಐಡಿಎಸ್ಒ ನೆತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಿ ಸಾರಿಗೆ ವಿಭಾಗೀಯ ವ್ಯವಸ್ಥಾಪಕರಿಗೆ ಮನವಿ...
ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ಎಸ್ಸಿ/ಎಸ್ಟಿ ವಿದ್ಯಾರ್ಥಿನಿಯರ ವಿದ್ಯಾರ್ಥಿ ವೇತನ ಸಮಸ್ಯೆ ಮತ್ತು ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಎಐಡಿಎಸ್ಒ ಮುಖಂಡರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಮೈಸೂರಿನಲ್ಲಿ ಪ್ರತಿಭಟನೆ...