ಮೈಸೂರು | ಪದವಿ ಪರೀಕ್ಷೆಯನ್ನು ಮುಂದೂಡಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

ಪದವಿ ಪರೀಕ್ಷೆ ಮುಂದೂಡುವಂತೆ ಹಾಗೂ ಪರೀಕ್ಷೆ ಶುಲ್ಕ ಏರಿಕೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮೈಸೂರಿನ ಕ್ರಾಫರ್ಡ್ ಹಾಲ್ ಮುಂದೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಎಐಡಿಎಸ್ಓ ಮೈಸೂರು ಜಿಲ್ಲಾ...

ಕಲಬುರಗಿ | ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸುವಂತೆ ಎಐಡಿಎಸ್‌ಒ ಆಗ್ರಹ

ಸರ್ಕಾರಿ ಪದವಿ ಕಾಲೇಜು ಸ್ಥಳವನ್ನು ಶಿಕ್ಷಣೇತರ ಕೆಲಸಕ್ಕೆ ನೀಡುವ ಸರ್ಕಾರದ ನಿಲುವನ್ನು ಖಂಡಿಸಿ ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಹಾಗೂ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಬೃಹತ್‌ ಪ್ರತಿಭಟನೆ...

ತುಮಕೂರು |ಕೊಲ್ಕತ್ತಾ ವೈದ್ಯೆ ಕೊಲೆ ಖಂಡಿಸಿ ಎಐಡಿಎಸ್ಓ ಮೊಂಬತ್ತಿ ಮೆರವಣಿಗೆ

ಕೊಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ನಿರತ ಕಿರಿಯ ಮಹಿಳಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ಘಟನೆಯನ್ನು ಖಂಡಿಸಿ ಇಂದು ಎಐಡಿಎಸ್ಓ ವತಿಯಿಂದ ತುಮಕೂರು ಟೌನ್...

ತುಮಕೂರು|ಕಲ್ಕತ್ತಾದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಎಐಡಿಎಸ್ಓ ಪ್ರತಿಭಟನೆ

ಕಲ್ಕತ್ತಾದ ಆರ್ ಜೆ ಕರ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿರುವ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ತುಮಕೂರು ನಗರದ ಟೌನ್ ಹಾಲ್ ನಿಂದ ಎಂ.ಜಿ ರಸ್ತೆ ಮಾರ್ಗವಾಗಿ ಎಐಡಿಎಸ್ಓ ಮತ್ತು...

ಕಲಬುರಗಿ | ಶಹಾಬಾದ ಸರಕಾರಿ ಪಿಯು ಕಾಲೇಜಿಗೆ ಖಾಯಂ ಉಪನ್ಯಾಸಕರ ನೇಮಕಕ್ಕೆ ಆಗ್ರಹ

ಶಹಾಬಾದ್ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಖಾಯಂ ಉಪನ್ಯಾಸಕರ ನೇಮಕ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹಿಸಿ ಎಐಡಿಎಸ್‌ಒ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಶಹಾಬಾದ್‌ ಉಪ-ತಹಸೀಲ್ದಾರ್‌ ಅವರಿಗೆ ಹಕ್ಕೊತ್ತಾಯ ಪತ್ರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಐಡಿಎಸ್ಓ