ಮೈಸೂರು ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಬಿಸಿಯೂಟ ಕಾರ್ಮಿಕರ ಗೌರವ ಧನ ಬಿಡುಗಡೆಯಾಗಿಲ್ಲ. ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಶಿಕ್ಷಣಾಧಿಕಾರಿಗಳಿಗೆ ಎಐಯುಟಿಯುಸಿ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ...
ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕ್ಷೇತ್ರ ಹುಲಗಿಯಲ್ಲಿ ಬೀದಿಬದಿ ವ್ಯಾಪಾರಸ್ಥರನ್ನು ತೆರವುಗೊಳಿಸುತ್ತಿರುವ ಕಾರ್ಯಾಚರಣೆಯನ್ನು ನಿಲ್ಲಿಸಬೇಕು. ಕ್ಷೇತ್ರದಲ್ಲಿ ʼಬೀದಿಬದಿ ವ್ಯಾಪಾರಸ್ಥರ ಪಾರಂಪರಿಕ ಮಾರುಕಟ್ಟೆʼ ಎಂದು ಘೋಷಿಸಿ ಅಭಿವೃದ್ಧಿ ಪಡಿಸಬೇಕು ಎಂದು ಎಐಯುಟಿಯುಸಿ ಹಾಗೂ ಕರ್ನಾಟಕ ರಾಜ್ಯ...
ವಿಶ್ವ ಕಾರ್ಮಿಕ ಸಂಘಗಳ ಒಕ್ಕೂಟ ನೀಡಿದ ಕರೆಯ ಮೇರೆಗೆ, ಪ್ಯಾಲೆಸ್ತೀನಿಯನ್ ಜನರೊಂದಿಗೆ ಜಾಗತಿಕ ಐಕ್ಯತೆಯ ಸಪ್ತಾಹದ ಅಂಗವಾಗಿ ಎಐಯುಟಿಯುಸಿ ಮೈಸೂರು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ...
ನಮ್ಮ ದೇಶದ ದುಡಿಯುವ ವರ್ಗವು ಆಳುವ ಬಂಡವಾಳಶಾಹಿ ವರ್ಗ ಮತ್ತು ಅದರ ಸೇವೆ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದಿಂದ ಹೆಚ್ಚುತ್ತಿರುವ ಫ್ಯಾಸಿಸ್ಟ್ ದಾಳಿಗಳನ್ನು ಎದುರಿಸಲು, ದುಡಿಯುವ ಜನರ ಒಗ್ಗಟ್ಟಿನ, ಪ್ರಬಲ, ಸಂಘಟಿತ ಮತ್ತು ಅವಿರತ...
"ಆಶಾ ಕಾರ್ಯಕರ್ತೆಯರು ಎತ್ತಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದೆ, ಸರ್ಕಾರ ಕೂಡಲೇ ಈ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದಲ್ಲಿ ಬಲಿಷ್ಠ ಹೋರಾಟವೊಂದೇ ದಾರಿ, ಹಾಗಾಗಿ ನಿಮ್ಮ ಈ ಮೂರು ದಿನಗಳ ಅಹೋ ರಾತ್ರಿ ಧರಣಿ ಸರಿಯಾಗಿದೆ. ಯಾವುದೇ...