ಎಐ ಶೃಂಗಸಭೆಯಲ್ಲಿ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ಆರೋಪಿಗಳನ್ನು ಸ್ಥಳೀಯ ಪೊಲೀಸರ ಅನುಮತಿ ಇಲ್ಲದೆಯೇ ಬಂಧಿಸಿ ಕರೆದೊಯ್ಯಲಾಗುತ್ತಿದೆ ಎಂದು ಆರೋಪಿಸಿ ಹಿಮಾಚಲ ಪ್ರದೇಶ ಪೊಲೀಸರು ದೆಹಲಿ ಪೊಲೀಸರ ವಿರುದ್ಧ ಅಪಹರಣ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡು...
ಕೃತಕ ಬುದ್ಧಿಮತ್ತೆ (AI) ಶೃಂಗಸಭೆಯ ವೇಳೆ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನದ ವಿಚಾರದಲ್ಲಿ ಹೈಡ್ರಾಮಾ ನಡೆದಿದೆ. ದೆಹಲಿ ಮತ್ತು ಹಿಮಾಚಲ ಪ್ರದೇಶದ ಪೊಲೀಸರ ನಡುವೆ ಮಧ್ಯರಾತ್ರಿಯವರೆಗೆ ಭಾರಿ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೇ ಬಿಜೆಪಿ ಬೆವರಿಳಿಸುತ್ತಿದ್ದಾಗ, ನಮ್ಮ ಹಾರಾಟ ಅಗತ್ಯವಿಲ್ಲ ಎಂಬುದನ್ನು ಕಾಂಗ್ರೆಸ್ ಕಾರ್ಯಕರ್ತರು ಅರಿಯಬೇಕಾಗಿತ್ತು. ಅಷ್ಟಾಗಿದ್ದರೆ, ಬಿಜೆಪಿ ಮತ್ತು ಪ್ರಧಾನಿ ಮೋದಿಯವರು, ಅವರಾಗಿಯೇ ಜಾಗತಿಕ ಮಟ್ಟದಲ್ಲಿ ಬೆತ್ತಲಾಗುತ್ತಿದ್ದರು.
ದೆಹಲಿಯ ಇಂಡಿಯಾ...
ಕಳೆದ ವಾರ ನವದೆಹಲಿಯಲ್ಲಿ ನಡೆದ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ-2026'ರಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದ ಆರೋಪದ ಮೇಲೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ...
ದೆಹಲಿಯಲ್ಲಿ ನಡೆದ AI ಶೃಂಗಸಭೆಯಲ್ಲಿ ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧವಾಗಿ ಶರ್ಟ್ ಬಿಚ್ಚಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ದೆಹಲಿ ನ್ಯಾಯಾಲಯವು ಶನಿವಾರ ಐದು ದಿನಗಳ ಕಾಲ ಪೊಲೀಸ್...