ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗಕ್ಕೆ ಡಿ.ಕೆ. ಸುರೇಶ್ ಆಗ್ರಹ

"ಕುಮಾರಸ್ವಾಮಿ ಅವರ ಹೇಳಿಕೆ ಮಹಿಳಾ ಕುಲಕ್ಕೆ ಮಾಡಿದ ಅಪಮಾನವಾಗಿದ್ದು ಕುಮಾರಸ್ವಾಮಿ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಬೇಕು" ಎಂದು ಚುನಾವಣಾ ಆಯೋಗಕ್ಕೆ ಸಂಸದ ಡಿ.ಕೆ. ಸುರೇಶ್ ಆಗ್ರಹಿಸಿದರು. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸೇರ್ಪಡೆ...

ಮಹಿಳೆಯರ ಕುರಿತು ಎಚ್‌ಡಿಕೆ ಆಕ್ಷೇಪಾರ್ಹ ಹೇಳಿಕೆ; ಪ್ರಕರಣ ದಾಖಲಿಸಲು ಮುಂದಾದ ಮಹಿಳಾ ಆಯೋಗ

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ರಾಜ್ಯದ ಹಳ್ಳಿಯ ಮಹಿಳೆಯರು ಗ್ಯಾರಂಟಿ ಯೋಜನೆಯಿಂದ ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯು ಮಹಿಳೆಯರ ಘನತೆಗೆ ಹಾಗೂ ಚಾರಿತ್ರಕ್ಕೆ ಧಕ್ಕೆ ತಂದಿದೆ...

ಗ್ಯಾರಂಟಿ ಯೋಜನೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆ: ಕುಮಾರಸ್ವಾಮಿ ಕ್ಷಮೆಯಾಚನೆಗೆ ಅಕ್ಕೈ ಪದ್ಮಶಾಲಿ‌ ಒತ್ತಾಯ

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್-ಬಿಜೆಪಿ ನಾಯಕ ಹೆಚ್.ಡಿ. ಕುಮಾರಸ್ವಾಮಿ ಕ್ಷಮೆಯಾಚಿಸುವಂತೆ ಕೆ. ಪಿ ಸಿ. ಸಿ ಉಪಾಧ್ಯಕ್ಷರು,...

ನಾನು ಡಿಕೆಶಿಗೆ ಸರಿಸಾಟಿ ಇದೀನಾ? ಇಲ್ಲವಾ? ಎಂಬುದು ಜನ ತೀರ್ಮಾನಿಸುತ್ತಾರೆ: ಕುಮಾರಸ್ವಾಮಿ

ನಾನು ಅವರಿಗೆ ಲೆಕ್ಕಕ್ಕೆ ಇದೀನಾ? ಸರಿಸಾಟಿ ಇದೀನಾ, ಇಲ್ಲವಾ? ಎಂಬುದನ್ನು ಜನರು ಚುನಾವಣೆಯಲ್ಲಿ ತೀರ್ಮಾನ ಮಾಡುತ್ತಾರೆ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಹಾಸನ ಜಿಲ್ಲೆಯ...

ಎಚ್‌ಡಿಕೆ ಮಣಿಸಲು ಕಾಂಗ್ರೆಸ್‌ ಪಣ; ಮಂಡ್ಯ ಅಖಾಡಕ್ಕೆ ಸ್ಟಾರ್‌ ಪ್ರಚಾರಕರು

ರಾಜ್ಯದ ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರ ಮತ್ತೆ ರಾಜ್ಯದ ಗಮನ ಸೆಳೆಯುತ್ತಿದೆ. ಬಿಜೆಪಿ ಟಿಕೆಟ್‌ ದೊರೆಯದ ಸಂಸದೆ ಸುಮಲತಾ ನಡೆ ಕುರಿತು ಭಾರೀ ಚರ್ಚೆಗಳು ನಡೆದಿದ್ದವು. ಸದ್ಯ, ಅವರು ಬಿಜೆಪಿ ಸೇರಿ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಚ್‌ ಡಿ ಕುಮಾರಸ್ವಾಮಿ