ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಮತ್ತು ಎಚ್.ಡಿ ಕುಮಾರಸ್ವಾಮಿ ನಡುವಿನ ಜಿದ್ದಿನ ಕಣವಾಗಿದ್ದ ಮಂಡ್ಯ, ಈ ಬಾರಿ ಇದೇ ಇಬ್ಬರ ದೋಸ್ತಿಗೂ ಸಾಕ್ಷಿಯಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರವು ಜೆಡಿಎಸ್ ಪಾಲಾಗಿದ್ದು, ಎಚ್.ಡಿ...
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಗುರುವಾರ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾಜಿ ಸಿಎಂ ಬಿ ಎಸ್...
ಮಂಡ್ಯದ ಜನ ಸ್ಥಳೀಯರಿಗೆ ಬಿಟ್ಟು ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮಂಡ್ಯದ ಗೌಡಿಕೆ, ಆಡಳಿತವನ್ನು ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ನಮ್ಮ ಮುಂದೆ ಇಲ್ಲ. ಇಲ್ಲಿ ಟೂರಿಂಗ್ ಟಾಕೀಸ್ ರಾಜಕಾರಣ ನಡೆಯಲ್ಲ ಎಂದು...
ಕುಮಾರಸ್ವಾಮಿಯವರು ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಅದು ಅವರಿಗೆ ಕಷ್ಟ ಕೊಡಲಿದೆ. ಆದರೂ ಮೈತ್ರಿಯಿಂದ ಲಾಭವಿದೆ. ಅಕಸ್ಮಾತ್ ಕುಮಾರಸ್ವಾಮಿ, ಪ್ರಜ್ವಲ್, ಡಾ. ಮಂಜುನಾಥ್ ಗೆದ್ದರೆ, ಮೂವರು ಲೋಕಸಭೆಯಲ್ಲಿ, ದೇವೇಗೌಡರು...
ಮಂಡ್ಯ ಲೋಕಸಭಾ ಕ್ಷೇತ್ರ ಬಿಜೆಪಿ-ಜೆಡಿಎಸ್ಗೆ ಇನ್ನೂ ಕಗ್ಗಂಟಿನ ಚರ್ಚೆಯಾಗಿ ಉಳಿದಿದೆ. ಮಂಡ್ಯ ಜೆಡಿಎಸ್ ಪಾಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಬಿಜೆಪಿ ಟಿಕೆಟ್ಗೆ ಬೇಡಿಕೆ ಇಟ್ಟಿದ್ದ ಸುಮಲತಾ ಇನ್ನೂ ತಮ್ಮ ನಿರ್ಧಾರವೇನು...