ಬಿಜೆಪಿ ಟಿಕೆಟ್ ಸಿಗದಿದ್ದರೂ ಸುಮಲತಾ ಮಂಡ್ಯದಲ್ಲೇ ಸ್ಪರ್ಧಿಸಬಹುದು. ಆದರೆ, ಮಂಡ್ಯದ ಜನರು ಸಂಸದೆ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಜೋಡೆತ್ತುಗಳ ಕಸರತ್ತು, ಸ್ವಾಭಿಮಾನದ ಕಾರ್ಡ್ ಸುಮಲತಾ ಕೈಹಿಡಿಯುವುದು ಕಷ್ಟಕರವಾಗಿದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ...
ಕೊಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು ಎಂದು...
ಸಚಿವ ಶಿವಾನಂದ ಪಾಟೀಲ್ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸಚಿವ...
ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಸತ್ ಕಲಾಪದಲ್ಲಿ ಭಾಗವಹಿಸಿ ದೇಶದ ಪ್ರಶ್ನೆಗಳಿಗೆ ಉತ್ತರಿಸುವುದಕ್ಕಿಂತ ದೇವೇಗೌಡರ ಕುಟುಂಬದೊಂದಿಗೆ ಸೇರಿ ರಾಜಕೀಯ ಲಾಭ ಹುಡುಕುವುದೇ ಪ್ರಾಶಸ್ತ್ಯದ ಕೆಲಸ ಎಂದು ಕಾಂಗ್ರೆಸ್ ಕುಟುಕಿದೆ.
ಈ ಕುರಿತು ಎಕ್ಸ್‌ನಲ್ಲಿ...
ರಾಜಕಾರಣದಲ್ಲಿರುವವರಿಗೆ ಅವಕಾಶವಾದಿತನ ಅನಿವಾರ್ಯವಾಗಿರಬಹುದು. ಆದರೆ ಕುಮಾರಸ್ವಾಮಿಯವರ ಮಾತುಗಳು ಆ ಅನಿವಾರ್ಯತೆಯನ್ನೂ ಮೀರಿದ್ದು. ಅಧಿಕಾರ-ಹಣವನ್ನೂ ಅರಗಿಸಿಕೊಂಡು ಹದ್ದುಮೀರಿದ್ದು. ಗೋಸುಂಬೆಯನ್ನೂ ನಾಚಿಸಿದ್ದು.
ನಿನ್ನೆ ಹಾಸನದಲ್ಲಿ ‘ಈ ದೇಶದಲ್ಲಿ ಇವತ್ತಿನ ರಾಜಕಾರಣ ನೋಡಿದಾಗ ಏನು ಬೇಕಾದರೂ ನಡೆಯಬಹುದು. ಇಲ್ಲಿ...