ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

ಪ್ರಜ್ವಲ್ ಲೈಂಗಿಕ ಪ್ರಕರಣ, ಜೆಡಿಎಸ್ -ಬಿಜೆಪಿ ಜಂಟಿ ಕೃತ್ಯ. ಇದು ಕೇವಲ ಕೃತ್ಯ ಅಲ್ಲ, ಘನಘೋರ ಲೈಂಗಿಕ ಹತ್ಯಾಕಾಂಡ. ಇದನ್ನು ಖಂಡಿಸಬೇಕಾದ್ದು ಎಲ್ಲ ಮಾನವಂತರ ಕೆಲಸ. ಆದರೆ, ಕೆಲ ನೀಚರು ಜಾತಿಗೆ ಕಟ್ಟುಬಿದ್ದು...

ಪ್ರಜ್ವಲ್ ಲೈಂಗಿಕ ಹಗರಣ | ಮೇ 14ರವರೆಗೆ ಎಚ್ ಡಿ ರೇವಣ್ಣಗೆ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಲೈಂಗಿಕ ಪ್ರಕರಣಕ್ಕೆ ಪೂರಕವಾಗಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್‌ ಮುಖಂಡ ಹಾಗೂ ಮಾಜಿ ಸಚಿವ ಎಚ್‌ ಡಿ ರೇವಣ್ಣರಿಗೆ ನ್ಯಾಯಾಲಯವು ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಸಂತ್ರಸ್ತ...

ಪ್ರಜ್ವಲ್ ಲೈಂಗಿಕ ಹಗರಣ | 9 ಸಂತ್ರಸ್ತೆಯರ ಹೇಳಿಕೆ ದಾಖಲಿಸಿಕೊಂಡಿರುವ ಎಸ್‌ಐಟಿ

ಹಾಸನ ಸಂಸದ, ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣದಲ್ಲಿ ಹಲವಾರು ಸಂತ್ರಸ್ತೆಯರು ಹೇಳಿಕೆ ನೀಡಲು ಮುಂದುಬರುತ್ತಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು 9 ಮಂದಿ ಸಂತ್ರಸ್ತೆಯರ ಹೇಳಿಕೆಗಳನ್ನು...

ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಆಗಬೇಕು; ಇಲ್ಲದಿದ್ದರೆ, ಕೃತ್ಯವನ್ನು ಮುಂದುವರೆಸುತ್ತಾರೆ: ಸಂತ್ರಸ್ತೆಯ ಸಹೋದರಿ

ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದು ಇತಿಹಾಸದಲ್ಲಿಯೇ ಅತಿ ದೊಡ್ಡ ಲೈಂಗಿಕ ಹಗರಣ ಎನ್ನಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ...

ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ | ಮೇ 8ರವರೆಗೆ ಎಸ್‌ಐಟಿ ಕಸ್ಟಡಿಗೆ ಎಚ್ ಡಿ ರೇವಣ್ಣ

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ, ಶಾಸಕ ಎಚ್‌ ಡಿ ರೇವಣ್ಣ ಅವರನ್ನು ಬೆಂಗಳೂರು ನ್ಯಾಯಾಲಯದ ನ್ಯಾಯಾಧೀಶರು ಮೂರು ದಿನಗಳ ಕಾಲ ಸಿಐಡಿ ಎಸ್‌ಐಟಿ (ವಿಶೇಷ ತನಿಖಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಚ್‌ ಡಿ ರೇವಣ್ಣ