ಏಪ್ರಿಲ್ 1ರಿಂದ ಆರಂಭವಾಗುವ ಹೊಸ ಹಣಕಾಸು ವರ್ಷದೊಂದಿಗೆ ಭಾರತದ ಬ್ಯಾಂಕುಗಳು ಎಟಿಎಂ ಬಳಕೆಯಲ್ಲಿ ಸರಣಿ ಬದಲಾವಣೆಗಳನ್ನು ಜಾರಿಗೆ ತರಲು ಸಜ್ಜಾಗಿವೆ. ಪ್ರಮುಖ ಬ್ಯಾಂಕುಗಳು ನಗದು ಹಿಂತೆಗೆತದ ಮಿತಿ, ವಹಿವಾಟು ಶುಲ್ಕಗಳು ಹಾಗೂ ಗ್ರಾಹಕರು...
ಎಟಿಎಂ ನಲ್ಲಿ ಹಣ ತೆಗೆದುಕೊಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ 54,000 ರೂಪಾಯಿಗಳನ್ನು ದೋಚಿದ ಮಾಡಲು ಸಹಾಯ ಮಾಡುವ ನೆಪದಲ್ಲಿ ವಂಚಿಸಿದ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಭೀಮಪ್ಪ...
ಬಳ್ಳಾರಿ ನಗರದ ತಾಳೂರು ರಸ್ತೆಯಲ್ಲಿನ ಎಸ್ಬಿಐ ಬ್ಯಾಂಕ್ ಎಟಿಎಂ ಮಷಿನ್ ಗ್ಲಾಸ್ನ ವಾಲ್, ಎರಡು ಸಿಸಿ ಟಿವಿ ಕ್ಯಾಮರಾಗಳ ಇನ್ಹೋಲ್ ಹಾಗೂ ಲಾಬಿ ಕ್ಯಾಮರಾಗಳನ್ನು ಹೊಡೆದು ಎಟಿಎಂ ಯಂತ್ರದಲ್ಲಿರುವ ಹಣವನ್ನು ಕಳ್ಳತನ ಮಾಡಲು...
ಬೆಳಗಾವಿ ತಾಲ್ಲೂಕಿನ ಸಾಂಬ್ರಾ ಗ್ರಾಮದಲ್ಲಿ ಮಧ್ಯರಾತ್ರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳರು, ಗ್ಯಾಸ್ ಕಟರ್ನಿಂದ ಯಂತ್ರ ಮುರಿದು ₹75,600 ಹಣ ದೋಚಿ ಪರಾರಿಯಾಗಿದ್ದಾರೆ.
ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದ ಮುಖ್ಯರಸ್ತೆಯಲ್ಲಿ ಎಟಿಎಂ ಕೇಂದ್ರವಿದೆ. ಇಲ್ಲಿ...
ಕಳ್ಳರು ಇಂಡಿಯಾ ಒನ್ ಎಟಿಎಂ ಮಷೀನ್ ಅನ್ನು ಹೊತ್ತೊಯ್ದ ಘಟನೆ ಹಾಸನ ಜಿಲ್ಲೆ ಉದಯಪುರ ಗ್ರಾಮದಲ್ಲಿ ನಿನ್ನೆ ನಡೆದಿದೆ. ಮತ್ತೆ ಮತ್ತೆ ಎಟಿಎಂ ಕಳ್ಳತನ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.
ರಾಷ್ಟ್ರೀಯ...