ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದಾರೆ. ಆರೋಪಿಯು ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಲಾಗಿದ್ದು, ಆರೋಪಿ ಮೃತಪಟ್ಟಿದ್ದಾನೆ...
ಮಹಾರಾಷ್ಟ್ರದ ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿ ಅಕ್ಷಯ್ ಶಿಂಧೆ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಆತನನ್ನು ಎನ್ಕೌಂಟರ್ ಮಾಡಿ, ಹತ್ಯೆಗೈಯಲು ಐವರು ಪೊಲೀಸರು ಕಾರಣ ಎಂದು ನ್ಯಾಯಾಂಗ ತನಿಖೆ ಹೇಳಿದೆ.
ಆರೋಪಿ ಅಕ್ಷಯ್...
ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಕೊಲೆಯಾದಾಗ, ಶಿವಮೊಗ್ಗದಲ್ಲಿ ಹರ್ಷ ಹತ್ಯೆಯಾದಾಗ ಕೊಲೆಗಡುಕರು ಇರುವ ಜಾಗ ಗೊತ್ತಾಗಿತ್ತು. ಪೋಲೀಸರ ಕೈಯಲ್ಲಿ ಬಂದೂಕ ಇತ್ತು. ಪೊಲೀಸರ ಎದೆಯಲ್ಲಿ ಗುಂಡಿಗೆಯೂ ಇತ್ತು. ಆರೋಪಗಳ ಎದೆಗೆ ಗುಂಡಿಟ್ಟು ಎನ್ಕೌಂಟರ್ ಮಾಡಬಹುದಿತ್ತು....