ಮಧ್ಯಪ್ರದೇಶ ಬಾಲಾಘಾಟ್ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಹಾಕ್ಫೋರ್ಸ್, ಜಿಲ್ಲಾ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ(CRPF)...
ಉತ್ತರ ಪ್ರದೇಶದ ಲಕ್ನೋ ಮೆಟ್ರೋ ನಿಲ್ದಾಣದ ಬಳಿ ಎರಡೂವರೆ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಎನ್ಕೌಂಟರ್ ಮಾಡಲಾಗಿದೆ. ಆರೋಪಿಯನ್ನು 26 ವರ್ಷದ ದೀಪಕ್ ವರ್ಮಾ ಎಂದು ಗುರುತಿಸಲಾಗಿದೆ.
ಈ ಹಿಂದೆ ಆರೋಪಿ...
ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯ ಅಬುಜ್ಮದ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ನಡೆದ ಎನ್ಕೌಂಟರ್ನಲ್ಲಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ)ನ ನಾಯಕ ಬಸವರಾಜು ಸೇರಿದಂತೆ ಒಟ್ಟು 27 ಸದಸ್ಯರನ್ನು ಹತ್ಯೆ ಮಾಡಲಾಗಿದೆ. ಇನ್ನು...
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಎ-ತೈಬಾ (ಎಲ್ಇಟಿ) ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಎಂಬಾತನನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿವೆ ಎಂದು ವರದಿಯಾಗಿದೆ.
ಬಂಡಿಪೋರಾ ಬಳಿ ಭಯೋತ್ಪಾದಕರಿದ್ದಾರೆ ಎಂಬ ಖಚಿತ ಮಾಹಿತಿ...
ಕಾನೂನು, ಪೊಲೀಸ್, ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡ ಜನಸಾಮಾನ್ಯರು ಅತ್ಯಾಚಾರಿಗಳನ್ನು 'ಎನ್ಕೌಂಟರ್' ಮಾಡಿ ಎಂದು ಒತ್ತಾಯಿಸೋದು, 'ಎನ್ಕೌಂಟರ್'ನ್ನು ಸಂಭ್ರಮಿಸೋದು ವ್ಯವಸ್ಥೆಯಲ್ಲಿ ಆಳಕ್ಕೆ ಬೇರೂರಿರುವ ಲೋಪಕ್ಕೆ ಹಿಡಿದ ಕನ್ನಡಿ. ಆದರೆ, ಕಾನೂನಿನ ಆಡಳಿತದ...