ಜಾತಿ ಸಮೀಕ್ಷೆ | ಕಾಲಂ 27ಸಿ ಅಡಿಯಲ್ಲಿ ಸ್ವಯಂ ಸೇವಾ ಕ್ಷೇತ್ರದ ನೌಕರರು ತಮ್ಮ ವೃತ್ತಿ ದಾಖಲಿಸಲು ಕರೆ!

ಸೋಮವಾರದಿಂದ (ಸೆ.22) ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಸಮೀಕ್ಷೆ ಆರಂಭಗೊಂಡಿದೆ. ರಾಜ್ಯಾದ್ಯಂತ ಸಮೀಕ್ಷೆಗಳು ನಡೆಯುತ್ತಿವೆ. ಆದರೆ, ಸಮೀಕ್ಷೆಯ ಉದ್ಯೋಗ ಕಾಲಂನಲ್ಲಿ ಎನ್‌ಜಿಒ ರೀತಿಯ ಸ್ವಯಂ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕುರಿತಾದ...

‘RSS ವಿಶ್ವದ ಅತಿದೊಡ್ಡ ಎನ್‌ಜಿಒ’: 11 ವರ್ಷದಲ್ಲಿ ಮೊದಲ ಬಾರಿಗೆ RSS ಹೊಗಳಿದ ಮೋದಿ

ಕಳೆದ ಹನ್ನೊಂದು ವರ್ಷದಲ್ಲಿ ಮೊದಲ ಬಾರಿಗೆ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಆರ್‌ಎಸ್‌ಎಸ್‌ ಜಪ ಮಾಡಿದ್ದಾರೆ. ಆರ್‌ಎಸ್‌ಎಸ್‌ ಅನ್ನು ವಿಶ್ವದ ಅತಿದೊಡ್ಡ ಎನ್‌ಜಿಒ ಎಂದು ಮೋದಿ ಕರೆದಿದ್ದಾರೆ! ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು...

‘ಎನ್‌ಜಿಒಗಳಲ್ಲಿ ನಗರ ನಕ್ಸಲರು’ ಹೇಳಿಕೆ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆಗೆ ನೋಟಿಸ್

'ಎನ್‌ಜಿಒಗಳಲ್ಲಿ ನಗರ ನಕ್ಸಲರು' ನುಸುಳಿದ್ದಾರೆ ಮತ್ತು ಅವರು ಸರ್ಕಾರದ ವಿರುದ್ಧ ಸಕ್ರಿಯವಾಗಿ ಸುಳ್ಳು ಹರಡುತ್ತಿದ್ದಾರೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಹೇಳಿಕೆ ನೀಡಿದ ಒಂದು ವಾರದ ನಂತರ ಪುಣೆ ಮೂಲದ ಸಂಘಟನೆಯೊಂದು...

ಬೆಂಗಳೂರು | ಪ್ರಾಣಿಗಳ ಅಪಘಾತ ಪ್ರಕರಣಗಳ ಹೆಚ್ಚಳ; ಎನ್‌ಜಿಒಗಳ ಆತಂಕ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕುಪ್ರಾಣಿಗಳ (ಪ್ರಮುಖವಾಗಿ ನಾಯಿ) ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೇ ಸಮಯದಲ್ಲಿ, ಬೀದಿನಾಯಿಗಳನ್ನು ದತ್ತು ತೆಗೆದುಕೊಳ್ಳುವವರ ಸಂಖ್ಯೆಯಲ್ಲಿ ಕ್ರಮೇಣ ಕಡಿಮೆಯಾಗುತ್ತಿವೆ ಎಂದು ಹಲವಾರು ಎನ್‌ಜಿಒಗಳು ದೂರಿವೆ. ಶನಿವಾರ (ಆಗಸ್ಟ್‌ 26) ಅಂತಾರಾಷ್ಟ್ರೀಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎನ್‌ಜಿಒ