ಸರಪಂಚ್ ಹತ್ಯೆ ಪ್ರಕರಣ; ಬಿಜೆಪಿ ಸರ್ಕಾರದ ಸಚಿವ ರಾಜೀನಾಮೆ

ಮಹಾರಾಷ್ಟ್ರ ಸರ್ಕಾರದ ಸಚಿವ, ಎನ್‌ಸಿಪಿ (ಅಜಿತ್ ಬಣ) ನಾಯಕ ಧನಂಜಯ್ ಮುಂಡೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸರಪಂಚ್‌ ಸಂತೋಷ್ ದೇಶ್‌ಮುಖ್‌ ಕೊಲೆ ಪ್ರಕರಣದಲ್ಲಿ ತಮ್ಮ ಆಪ್ತನ ಹೆಸರು ಕೇಳಿಬಂದ ಹಿನ್ನೆಲೆ...

ಮಹಾರಾಷ್ಟ್ರ ಚುನಾವಣೆ | ಗೆಲ್ಲುತ್ತಿರುವ ಶ್ರೀಮಂತ ಜಿಲ್ಲೆಗಳು ಮತ್ತು ಸೊರಗುತ್ತಿರುವ ಬಡ ಪ್ರದೇಶಗಳು

ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟವು ಅತೀ ಶ್ರೀಮಂತ ಹಾಗೂ ಶ್ರೀಮಂತ ಜಿಲ್ಲೆಗಳಿಗೆ ಹೆಚ್ಚಾಗಿ ಆರ್ಥಿಕ ಅಭಿವೃದ್ಧಿಯನ್ನು ವಿಸ್ತರಿಸುತ್ತಿದೆ. ಆದ್ದರಿಂದ ಜಿಲ್ಲೆಗಳ ಅಭಿವೃದ್ಧಿಯ ಜೊತೆಗೆ ಅವರ ಜೀವನ ಮಟ್ಟವು ಉತ್ತಮಗೊಳ್ಳುತ್ತಿದೆ. ಮತ್ತೊಂದು ಪ್ರಮುಖ ವಿಷಯವೆಂದರೆ...

ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ ಸೇರ್ಪಡೆಗೊಂಡ ಬಾಬಾ ಸಿದ್ದೀಕಿ ಪುತ್ರ

ಇತ್ತೀಚಿಗಷ್ಟೆ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಕಾಂಗ್ರೆಸ್ ನಾಯಕ ಬಾಬಾ ಸಿದ್ದೀಕಿ ಅವರ ಪುತ್ರ ಜೀಶನ್‌ ಸಿದ್ದೀಕಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಸೇರಿದ್ದಾರೆ. ನ.20 ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈನ...

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ವಿಪಕ್ಷಗಳು ಒಟ್ಟಾಗಿ ಕಣಕ್ಕೆ: ಶರದ್ ಪವಾರ್

ಅಕ್ಟೋಬರ್‌ನಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಮತ್ತು ತಮ್ಮ ಪಕ್ಷ ಜಂಟಿಯಾಗಿ ಸ್ಪರ್ಧಿಸಲಿವೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಲೋಕಸಭೆ ಚುನಾವಣೆ ಹಿನ್ನಡೆಗೆ ಬಿಜೆಪಿ, ಎನ್‌ಸಿಪಿಯನ್ನು ದೂಷಿಸಿದ ಶಿಂದೆ ಬಣದ ನಾಯಕ

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಒಕ್ಕೂಟದಲ್ಲಿ ಆಂತರಿಕ ಕಲಹ ಆರಂಭವಾಗಿದ್ದು, ಲೋಕಸಭೆ ಚುನಾವಣೆ ಹಿನ್ನಡೆಗೆ ಬಿಜೆಪಿ, ಎನ್‌ಸಿಪಿಯನ್ನು ಏಕನಾಥ್ ಶಿಂದೆ ಬಣದ ನಾಯಕ ದೂಷಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನವನ್ನು ಮಹಾಯುತಿ ಒಕ್ಕೂಟ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎನ್‌ಸಿಪಿ