ರಾಜ್ಯದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಟೊಮೆಟೊ ಬೆಲೆ ಗಗನಕ್ಕೇರಿ ಜನರನ್ನು ಕಂಗಾಲಾಗಿ ಮಾಡಿತ್ತು. ಇದೀಗ ಜನ ಬೆಲೆ ಇಳಿಕೆ ಕಂಡಿದೆ ಎಂದು ನಿಟ್ಟುಸಿರು ಬಿಡುವಷ್ಟರಲ್ಲಿಯೇ ಈರುಳ್ಳಿ ದರ ಏರಿಕೆ ಆತಂಕ ಎದುರಾಗಿದೆ.
ಕಳೆದ...
ದೇವದುರ್ಗ ತಾಲೂಕಿನ ಎಪಿಎಂಸಿ ನಿವೇಶನಗಳ ಹಂಚಿಕೆ, ಪರವಾನಗಿ ನವೀಕರಣದ ಹೆಸರಿನಲ್ಲಿ ಅಕ್ರಮ ನಡೆದಿದೆ. ಆ ಅಕ್ರಮಗಳ ಕುರಿತು ತನಿಖೆಗೆ ಆಗ್ರಹಿಸಿ ಆಗಸ್ಟ್ 10ರಂದು ದೇವದುರ್ಗದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರೈತ ಸಂಘ ಹಾಗೂ...
ಇತ್ತೀಚಿನ ದಿನಗಳಲ್ಲಿ, ಬೆಂಗಳೂರಿನ ಬೀದಿ ಬದಿ ಮತ್ತು ತಳ್ಳುಗಾಡಿ ತರಕಾರಿ ವ್ಯಾಪಾರಿಗಳು ಟೊಮೆಟೊ ಮಾರಾಟದ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ತಮ್ಮ ಜೀವನ ನಿರ್ವಹಣೆಗೆ ಒಂದಷ್ಟು ದುಡ್ಡು ನೋಡಲು ಟೊಮೆಟೊ ಬೆಲೆ ನೆರವಾಗುತ್ತಿದೆ ಎಂಬು...
ಎಪಿಎಂಸಿ ಅಧಿನಿಯಮ 1966ಕ್ಕೆ ತಿದ್ದುಪಡಿ ಮಾಡಿ ಪುನರ್ ಸ್ಥಾಪಿಸಲಾಗುವುದು ಎಂದು ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಹಿಂದಿನ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ 2020 ತಿದ್ದುಪಡಿ ಕಾಯ್ದೆಯಿಂದಾಗಿ ಎಪಿಎಂಸಿಗಳು ಆರ್ಥಿಕ ಸಂಕಷ್ಟಕ್ಕೆ...
ಮುಂಗಾರು ಮಳೆಯಾಗಿಲ್ಲ. ಕೆರೆ-ಕಟ್ಟೆಗಳಲ್ಲಿ ನೀರಿಲ್ಲ. ಪಂಪ್ಸೆಟ್ನಲ್ಲಿ ನೀರು ಬರುತ್ತಿಲ್ಲ. ಬೆಳೆಗಳು ಒಣಗುತ್ತಿವೆ. ಇಳುವರಿ ಕಡಿಮೆಯಾಗುತ್ತಿದೆ. ಇದರಿಂದಾಗಿ, ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಕೋಲಾರ ಎಪಿಎಂಸಿಯಲ್ಲಿ 15 ಕೆ.ಜಿ ತೂಕದ ಟೊಮೆಟೊ ಬಾಕ್ಸ್ ಬರೋಬ್ಬರಿ...