ಒಟಿಟಿ ವೇದಿಕೆ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿ ಸದ್ದು ಮಾಡುತ್ತಿರುವ ನಯನತಾರ ನಟನೆಯ ‘ಅನ್ನಪೂರ್ಣಿ’ ಸಿನಿಮಾ ವಿವಾದಕ್ಕೀಡಗಿದೆ. ಹಿಂದೂ ದಾರ್ಮಿಕ ನಂಬಿಕೆಗಳಿಗೆ ಧಕ್ಕೆ ಹಾಗೂ ಲವ್ ಜಿಹಾದ್ ಒಳಗೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಮುಖಂಡರೊಬ್ಬರು...
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ ಪ್ರಕರಣಗಳು ನಿರಂತರವಾಗಿ ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆ, "ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಬೇಡಿ. ಸ್ವಚ್ಛಗೊಳಿಸಿದರೆ ಎಫ್ಐಆರ್ ದಾಖಲಿಸಲಾಗುವುದು" ಎಂದು ಎಚ್ಚರಿಕೆ ನೀಡಿದೆ.
ಕಳೆದ...
ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿ...
ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆ ಕಟ್ಟಿಕೊಂಡಿರುವ ಕೊಲೆ ಆರೋಪಿ, ಬಲಪಂಥೀಯ ಮುಖಂಡ ಪುನೀತ್ ಕೆರೆಹಳ್ಳಿ ಮೇಲೆ ಮತ್ತೊಂದು ಎಫ್ಐಆರ್ ದಾಖಲು ಮಾಡಲಾಗಿದೆ.
ಕ್ರಿಸ್ಮಸ್ ಹಬ್ಬದ ಅಲಂಕಾರದ ವಿಚಾರಕ್ಕೆ ಮಾಲ್ಗೆ ನುಗ್ಗಿ ಗಲಾಟೆ ಮಾಡಿರೋ...
ಮನೆಯ ಮುಂದೆ ಗಾಡಿ ನಿಲ್ಲಿಸಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಅಪ್ಪ-ಮಗ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಘಟನೆ ಬೆಂಗಳೂರಿನ ಆರ್ ಆರ್ ನಗರದ ಜವರೇಗೌಡ ನಗರದಲ್ಲಿ ಡಿ.20ರಂದು ನಡೆದಿದೆ....