ವಿದ್ಯುತ್ ಕಳವು ಪ್ರಕರಣ: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬೆಸ್ಕಾಂನಿಂದ ಎಫ್‌ಐಆರ್

ಮನೆಯ ದೀಪಾಲಂಕಾರಕ್ಕೆ ವಿದ್ಯುತ್ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದ ಹಿನ್ನೆಲೆಯಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳದ ಪೊಲೀಸ್ ಠಾಣೆಯಲ್ಲಿ...

ಬೆಳಗಾವಿ | ಕರಾಳ ದಿನಾಚರಣೆ ಮಾಡಿದ್ದ ಎಂಇಎಸ್‌ ಕಾರ್ಯಕರ್ತರ ಮೇಲೆ ಎಫ್‌ಐಆರ್

ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡಿದ್ದ ಎಂಇಎಸ್​​ ಕಾರ್ಯಕರ್ತರ ವಿರುದ್ಧ ಬೆಳಗಾವಿ ಪೊಲೀಸರು ಸ್ವಯಂ ಪ್ರೇರಿಯ ದೂರು ದಾಖಲಿಸಿಕೊಂಡಿದ್ದಾರೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಂಇಎಸ್​​ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ್, ರಂಜಿತ್...

ಧಾರವಾಡ | ರಾತ್ರೋರಾತ್ರಿ ಜೆಸಿಬಿಯಿಂದ ಮನೆ ಧ್ವಂಸ; ಆರೋಪಿ ವಿರುದ್ಧ ಪ್ರಕರಣ ದಾಖಲು

ಧಾರವಾಡ ನಗರದ 19ನೇ ವಾರ್ಡ್‌ನ ಹನುಮಂತ ನಗರ ಬಡಾವಣೆಯಲ್ಲಿ ದುಷ್ಕರ್ಮಿಯೊಬ್ಬ ರಾತ್ರೋರಾತ್ರಿ ಮನೆಯನ್ನು ಜೆಸಿಬಿಯಿಂದ ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಆರೋಪಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ. 2001ರಲ್ಲಿ ಹನುಮಂತ ನಗರ ಬಡಾವಣೆಯಲ್ಲಿ ಡಾ. ಸತೀಶ್​ ಶೆಟ್ಟಿ...

ಮಹಿಳೆಗೆ ಅವಮಾನ, ಕೊಲೆ ಬೆದರಿಕೆ, ಜಾತಿ ನಿಂದನೆ: ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಎಫ್‌ಐಆರ್

ಸ್ವಘೋಷಿತ ಧರ್ಮ ರಕ್ಷಕನಾಗಿ ಗುರುತಿಸಿಕೊಂಡಿರುವ, ಹಿಂದುತ್ವ ಹೋರಾಟದ ಹೆಸರಲ್ಲಿ ಕೆಟ್ಟ ಭಾಷೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಳಸಿ ಹೋರಾಟಗಾರರನ್ನು ನಿಂದಿಸುತ್ತಿರುವ ಪುನೀತ್‌ ಕೆರೆಹಳ್ಳಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿದೆ. ಇದ್ರೀಸ್ ಪಾಷಾ ಕೊಲೆ ಪ್ರಕರಣದಲ್ಲಿ...

ಅಶ್ಲೀಲ ಪದ ಬಳಸಿ ನಿಂದನೆ ; ಪುನೀತ್‌ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌

ಸ್ವಯಂಘೋಷಿತ ಹಿಂದೂ ಧರ್ಮ ರಕ್ಷಕನಾಗಿ, ಗೋರಕ್ಷಣೆಯ ಹೆಸರಿನಲ್ಲಿ ಸಮಾಜದಲ್ಲಿ ಶಾಂತಿ ಕದಡುವ ಮತ್ತು ಬೆದರಿಕೆಯೊಡ್ಡುವ ಆರೋಪ ಎದುರಿಸುತ್ತಿರುವ ಪುನೀತ್‌ ಕೆರೆಹಳ್ಳಿ, ಸಾಮಾಜಿಕ ಮಾಧ್ಯಮಗಳಲ್ಲಿ ಬಳಸುತ್ತಿರುವ ಅಶ್ಲೀಲ ನಿಂದನೀಯ ಪದಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿದೆ. ಕಾಂಗ್ರೆಸ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಫ್‌ಐಆರ್‌