ಮೋದಿ-ಶಾ ವಿರುದ್ಧ ಘೋಷಣೆ: ಜೆಎನ್‌ಯು ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್‌; ಸಂಚು ಯಾರದ್ದು?

2020ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಸುಪ್ರೀಂ ಕೋರ್ಟ್‌ ಜಾಮೀನು ನಿರಾಕರಿಸಿದೆ. ಜಾಮೀನು ನಿರಾಕರಣೆಯನ್ನು ಖಂಡಿಸಿ ಜೆಎನ್‌ಯು ಕ್ಯಾಂಪಸ್‌ನಲ್ಲಿ...

ಬೆಂಗಳೂರು ಗ್ರಾ. | ಮಹಿಳೆಗೆ ಲೈಂಗಿಕ ಕಿರುಕುಳ; ಬ್ರಹ್ಮಾನಂದ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

ಮಹಿಳೆಯೊಬ್ಬರಿಗೆ ಸೈಟ್‌ ಕೊಡಿಸುವುದಾಗಿ ಭರವಸೆ ನೀಡಿ ಹಣ ಪಡೆದುಕೊಂಡು, ವಾಪಸ್‌ ಕೇಳಿದಾಗ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಪ್ರಕರಣ...

ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ: ಎಫ್‌ಐಆರ್ ದಾಖಲು; ಸರ್‌ಪಂಚ್ ಪೊಲೀಸ್ ವಶಕ್ಕೆ

ಗೋವಾ ನೈಟ್‌ಕ್ಲಬ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಇಬ್ಬರು ಮಾಲೀಕರು, ಅದರ ವ್ಯವಸ್ಥಾಪಕರು ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹಾಗೆಯೇ ಈ ಅಗ್ನಿ...

ಬೆಂಗಳೂರು | ಮಹಿಳಾ ಸಹ-ಪೈಲಟ್ ಮೇಲೆ ಅತ್ಯಾಚಾರ; ಪೈಲಟ್ ವಿರುದ್ಧ ಎಫ್‌ಐಆರ್‌

ಚಾರ್ಟರ್ಡ್ ವಿಮಾನದ ಕರ್ತವ್ಯದಲ್ಲಿದ್ದಾಗ ತನ್ನ ಮೇಲೆ ಪೈಲಟ್‌ ಅತ್ಯಾಚಾರ ಎಸಗಿದ್ದಾನೆಂದು ಮಹಿಳಾ ಸಹ-ಪೈಲಟ್ ಆರೋಪಿಸಿದ್ದಾರೆ. ಘಟನೆಯು ಬೆಂಗಳೂರಿನಲ್ಲಿ ನಡೆದಿದ್ದು, ಸಂತ್ರಸ್ತೆ ಹೈದರಾಬಾದ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಘಟನೆ ಬೆಂಗಳೂರಿನಲ್ಲಿ ನಡೆದಿದ್ದ ಕಾರಣ ಪ್ರಕರಣವನ್ನು...

ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಕಡಿವಾಣ: ಸಿಎಂ ಸಿದ್ದರಾಮಯ್ಯ ಭರವಸೆ

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಫ್‌ಐಆರ್‌