ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಎಂಬುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್ಆರ್ಸಿಯನ್ನು ಜಾರಿಗೊಳಿಸುವ 'ದುರಾಲೋಚನೆʼ. ಎಸ್ಐಆರ್ ಕುರಿತ ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು...
ಇಂದು ಬೆಂಗಳೂರಿನ ಶಾಸಕರ ಭವನದಲ್ಲಿ ನಾಡಿನ ಎಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಾಮಾಜಿಕ ಸಂಘಟನೆಗಳ ವತಿಯಿಂದ 'ಎಸ್ಐಆರ್ (Special Intensive Revision) ವಿರೋಧಿ ಸರ್ವಪಕ್ಷ ಮತ್ತು ಸರ್ವ ಸಂಘಟನೆಗಳ ಸಮಾಲೋಚನಾ ಸಭೆ'ಯನ್ನು ಹಮ್ಮಿಕೊಳ್ಳಲಾಗಿತ್ತು....
ಜಾಗೃತ ಕರ್ನಾಟಕ ಮತ್ತು ಭಾರತ್ ಜೋಡೋ ಅಭಿಯಾನ ಸಂಯೋಜಿತವಾಗಿ ಮಾರ್ಚ್ 14ರಂದು ಬೆಳಿಗ್ಗೆ 10.30ರಿಂದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದ್ದು, ಎಸ್ಐಆರ್: ‘13 ರಾಜ್ಯಗಳಲ್ಲಿ ಏನಾಗಿದೆ? ಕರ್ನಾಟಕದಲ್ಲಿ ಏನು ಮಾಡಬೇಕಿದೆ?’ ಎಂಬ ವಿಷಯದ...
ಕೆಲವೇ ವಾರಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಹಸನ ಮುಗಿದಿದೆ. ನಾಲ್ಕು ತಿಂಗಳ ಕಾಲ ನಡೆದ ಎಸ್ಐಆರ್ ಪ್ರಕ್ರಿಯೆ ಅಂತ್ಯಗೊಂಡು, ಫೆಬ್ರವರಿ 28...
ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್ಐಆರ್) ವೇಳೆ ಗುರುತಿನ ಚೀಟಿಯಾಗಿ 10ನೇ ತರಗತಿ ಪರೀಕ್ಷೆಯ ಪ್ರವೇಶಪತ್ರ ಹಾಗೂ ತೇರ್ಗಡೆ ಪ್ರಮಾಣಪತ್ರವನ್ನು ಪೂರಕ ದಾಖಲೆಯಾಗಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಈ...