ಪ. ಬಂಗಾಳ | ಪ್ರತಿ ಜಿಲ್ಲೆಯಲ್ಲೂ ಎಸ್‌ಐಆರ್ ದಾಖಲೆಗಳ ಮೇಲ್ವಿಚಾರಣೆಗೆ ತ್ರಿಸದಸ್ಯ ಸಮಿತಿ ರಚಿಸಿದ ಕೋಲ್ಕತ್ತಾ ಹೈಕೋರ್ಟ್

ಪಶ್ಚಿಮ ಬಂಗಾಳದಲ್ಲಿ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆಯನ್ನು ಮೇಲ್ವಿಚಾರಣೆ ಮಾಡಲು ಕೋಲ್ಕತ್ತಾ ಹೈಕೋರ್ಟ್ ಭಾನುವಾರ ಪಶ್ಚಿಮ ಬಂಗಾಳದ ಪ್ರತಿಯೊಂದು ಜಿಲ್ಲೆಯಲ್ಲಿ ಜಿಲ್ಲಾ ನ್ಯಾಯಾಧೀಶರು,...

6 ರಾಜ್ಯಗಳಲ್ಲಿ SIR ಪೂರ್ಣ: ಗುಜರಾತ್‌ನಲ್ಲಿ 68 ಲಕ್ಷ ಮತದಾರರನ್ನು ಹೊರಹಾಕಿದ ಆಯೋಗ; ದೇಶದಲ್ಲೇ ಅಧಿಕ

ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪೂರ್ಣಗೊಂಡಿದ್ದು, ಮತದಾರರ ಪಟ್ಟಿಯಿಂದ ಭಾರೀ ಸಂಖ್ಯೆಯ ಮತದಾರರನ್ನು ಚುನಾವಣಾ ಆಯೋಗವು ಹಾರದಬ್ಬಿದೆ. ಆಯೋಗದ ಅಧಿಕೃತ ಬಿಡುಗಡೆಯ ಪ್ರಕಾರ,...

ಬಂಗಾಳ SIR ಪ್ರಕ್ರಿಯೆಗೆ ನ್ಯಾಯಾಂಗ ಅಧಿಕಾರಿಗಳನ್ನು ನಿಯೋಜಿಸಲು ಸುಪ್ರೀಂ ಕೋರ್ಟ್ ಆದೇಶ

ಚುನಾವಣಾ ವಸ್ತಿಲಿನಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು, ಹಾಲಿ ಮತ್ತು ನಿವೃತ್ತ ನ್ಯಾಯಾಧೀಶರು ಸೇರಿದಂತೆ ನ್ಯಾಯಾಂಗ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಸುಪ್ರೀಂ...

ಕರ್ನಾಟಕ ಸೇರಿ 22 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ‘ಎಸ್‌ಐಆರ್’ ನಡೆಸಲು ಚುನಾವಣಾ ಆಯೋಗ ಮುಂದು

ಕರ್ನಾಟಕ ಸೇರಿದಂತೆ ಉಳಿದ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' ಪ್ರಕ್ರಿಯೆಯು ಏಪ್ರಿಲ್‌ನಿಂದ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ಚುನಾವಣಾ ಆಯೋಗವು ಗುರುವಾರ ತಿಳಿಸಿದೆ. ​ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ...

ಎಸ್‌ಐಆರ್ ಪ್ರಕ್ರಿಯೆಯೆಂದು ಕರೆಸಿಕೊಂಡು ಪ್ರೇಯಸಿಯ ಗಂಡನನ್ನು ಕೊಂದ ಬಿಎಲ್‌ಒ

ಮತದಾರಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನೆಪವೊಡ್ಡಿ ವ್ಯಕ್ತಿಯೊಬ್ಬನನ್ನು ಕರೆಸಿಕೊಂಡು, ಆತನನ್ನು ಬಿಎಲ್‌ಒ ಹತ್ಯೆಗೈದಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಬಿಎಲ್‌ಒ ಮತ್ತು ಮೃತನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಸ್‌ಐಆರ್