ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ರಾಣಿಬಂಧ್ ವಿಧಾನಸಭಾ ಪ್ರದೇಶದಲ್ಲಿ ಮತ್ತೋರ್ವ ಬೂತ್ ಮಟ್ಟದ ಅಧಿಕಾರಿ- ಬಿಎಲ್ಒ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೃತ್ತಿಯಲ್ಲಿ ಮುಖ್ಯೋಪಾಧ್ಯಾಯರಾಗಿದ್ದ ಬಿಎಲ್ಒಗೆ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)...
ತಮಿಳುನಾಡು ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯ(ಎಸ್ಐಆರ್) ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿದೆ. ಚೆನ್ನೈನಲ್ಲೇ 14.25 ಲಕ್ಷ ಮತದಾರರನ್ನು ಚುನಾವಣಾ ಆಯೋಗ ಕೈಬಿಟ್ಟಿದೆ....
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವು (ಇಸಿ) ಮಂಗಳವಾರ (ಡಿ. 16) ರಾಜ್ಯದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ವಿಶೇಷ ತಪಾಸಣಾ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಅಡಿಯಲ್ಲಿ ಮರಣ, ಸ್ಥಳಾಂತರ ಮತ್ತು ಎಣಿಕೆ ನಮೂನೆಗಳನ್ನು...
ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿನಿಧಿಸುವ ಭಬಾನಿಪುರ ಕ್ಷೇತ್ರವು ಅತೀ ಹೆಚ್ಚು ಮತದಾರರನ್ನು ಹೊರಹಾಕಲಾದ ಕ್ಷೇತ್ರಗಳಲ್ಲಿ ಒಂದಾಗಿದೆ. ಭಬಾನಿಪುರದಲ್ಲಿನ ಹೊರಹಾಕುವಿಕೆಯು ವಿಪಕ್ಷ ನಾಯಕ, ಬಿಜೆಪಿ ಮುಖಂಡ ಸುವೇಂದು...
ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಪ್ರಕ್ರಿಯೆ ತೀವ್ರವಾಗಿ ನಡೆಯುತ್ತಿದೆ. ಆ ರಾಜ್ಯದ ರಾಜಧಾನಿ ಕೋಲ್ಕತ್ತಾದಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಎಸ್ಐಆರ್ ಪ್ರಕ್ರಿಯೆಯಲ್ಲಿ ಒಳಗೊಳ್ಳಲು ಚುನಾವಣಾ ಆಯೋಗವು ಮೂರು ವಿಶೇಷ ಕೇಂದ್ರಗಳನ್ನು ತೆರೆದಿದೆ. ಒಂದೆಡೆ ನೆಲೆ ಕಾಣದ...