ರಾಜಸ್ಥಾನ | SIR ಒತ್ತಡ?: ಕುಸಿದುಬಿದ್ದ ಬಿಎಲ್‌ಒ ಸಾವು

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ನಿಯೋಜಿಸಲಾಗಿದ್ದ ಬಿಎಲ್‌ಒ ಒಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅವರು ಎಸ್‌ಐಆರ್‌ ಕೆಲಸದ ಒತ್ತಡದಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ರಾಜಸ್ಥಾನದ ಕೋಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯ ವಿಜಯ್...

SIR ಉಲ್ಲಂಘನೆ | ‘ಪರಿಸ್ಥಿತಿ ನಿಭಾಯಿಸಿ, ಇಲ್ಲದಿದ್ದರೆ ಅರಾಜಕತೆ ಉಂಟಾದೀತು’; ಆಯೋಗಕ್ಕೆ ಸುಪ್ರೀಂ ಎಚ್ಚರಿಕೆ

ಮತಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಯುತ್ತಿರುವ ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿ ಬಿಎಲ್‌ಒಗಳಿಗೆ ಬೆದರಿಕೆ ಹಾಕುತ್ತಿರುವುದು ಮತ್ತು ಕೆಲಸಕ್ಕೆ ಅಡ್ಡಿ ಮಾಡುತ್ತಿವುದರ ಗಂಭೀರತೆಯನ್ನು ಚುನಾವಣಾ ಆಯೋಗ ಅರಿತುಕೊಳ್ಳಬೇಕು. ಪರಿಸ್ಥಿತಿಯನ್ನು ನಿಭಾಯಿಸಬೇಕು....

ತಮಿಳುನಾಡು | SIRನಿಂದ 85 ಲಕ್ಷ ಮತದಾರರು ಮತಪಟ್ಟಿಯಿಂದ ಹೊರಗುಳಿಯುವ ಆತಂಕ

ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯುತ್ತಿದ್ದು, ಡಿಸೆಂಬರ್ 16ರಂದು ಕರಡು ಪಟ್ಟಿ ಪ್ರಕಟವಾಗಲಿದೆ. ರಾಜ್ಯದಲ್ಲಿ 6.41 ಕೋಟಿ ಮತದಾರರ ಪೈಕಿ ಸುಮಾರು 85 ಲಕ್ಷ ಮತದಾರರು ಮತಪಟ್ಟಿಯಿಂದ ಹೊರಗುಳಿಯುವ...

ಚಳಿಗಾಲದ ಅಧಿವೇಶನ | SIR ವಿರುದ್ಧದ ಪ್ರತಿಭಟನೆಯ ನಡುವೆಯೇ ಮಣಿಪುರ ಜಿಎಸ್‌ಟಿ ಮಸೂದೆ ಅಂಗೀಕಾರ

ಸಂಸತ್ತಿನ ಚಳಿಗಾಲದದ ಅಧಿವೇಶನ ಆರಂಭವಾಗಿದ್ದು ಮೊದಲ ದಿನವೇ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(SIR) ಬಗ್ಗೆ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದೆ. ಇದರ ನಡುವೆಯೇ ಕೇಂದ್ರ ಸರ್ಕಾರವು ಮಣಿಪುರ...

ಇತರ ರಾಜ್ಯಗಳಂತೆ ಅಸ್ಸಾಂನಲ್ಲಿ SIR ಏಕಿಲ್ಲ: ಇಸಿಐ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಬಿಹಾರದಲ್ಲಿ ಈಗಾಗಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ನಡೆದಿದ್ದು ಸುಮಾರು 65 ಲಕ್ಷ ಮಂದಿಯ ಹೆಸರನ್ನು ಪಟ್ಟಿಯಿಂದ ಅಳಿಸಲಾಗಿದೆ. ಈಗ ಹನ್ನೆರಡು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಸ್‌ಐಆರ್