ಚುನಾವಣಾ ಆಯೋಗದಿಂದ ರಾಷ್ಟ್ರಾದ್ಯಂತ (ಎಸ್ಐಆರ್) ವಿಶೇಷ ಮರು ಪರಿಶೀಲನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಪ್ರಗತಿ ಹಿನ್ನೆಲೆಯಲ್ಲಿ ದಾವಣಗೆರೆ ವಿಭಾಗದ ಉಪವಿಭಾಗಾಧಿಕಾರಿ ಸಂತೋಷಕುಮಾರ್ ಅವರಿಗೆ ಅತ್ಯುತ್ತಮ ಮತದಾರರ ನೊಂದಣಾಧಿಕಾರಿ ಪ್ರಶಸ್ತಿ ಲಭಿಸಿದೆ.
ಮಾಯಕೊಂಡ ವಿಧಾನಸಭಾ...
ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಎಸ್‌ಡಿಪಿಐ ಪಕ್ಷದ ವತಿಯಿಂದ ಗಾಂಧಿ ಮೈದಾನದಲ್ಲಿ ನಡೆದ ಜನಾಗ್ರಹ ಸಮಾವೇಶದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್, 'ಎಸ್ಐಆರ್'(ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ)ನಿಂದಾಗಿ ಭಾರತೀಯರಿಗೆ ಸಂಕಷ್ಟ ಎದುರಾಗಿದೆ ಎಂದು ಆರೋಪಿಸಿದರು.
ಮತದಾರರ...
2026ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವು 'ಎಸ್‌ಐಆರ್' ನಡೆದಿದೆ. ಮಂಗಳವಾರ ಕರದು ಮತಪಟ್ಟಿಯನ್ನು ಬಿಡುಗಡೆ ಮಾಡಿದೆ. ಬರೋಬ್ಬರಿ 58 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲಾಗಿದೆ. ಬೃಹತ್ ಸಂಖ್ಯೆಯ ಜನರು...
ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಎಸ್ಐಆರ್‌ಗೆ ಸಂಬಂಧಿಸಿದ ಕೆಲಸದ ಒತ್ತಡದಿಂದ ಬಿಎಲ್ಒ(ಬೂತ್ ಮಟ್ಟದ ಅಧಿಕಾರಿ) ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಕೆಲವು ವಾರಗಳಲ್ಲಿ ಹಲವಾರು ಬಿಎಲ್ಒಗಳು ಕೆಲಸದ ಹೊರೆ ಮತ್ತು ಹಿರಿಯ...
ಚುನಾವಣಾ ಆಯೋಗ ನಡೆಸಿದ ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಗೊಂದಲಗಳು, ತಕರಾರುಗಳು ಇತ್ಯರ್ಥವಾಗಿಲ್ಲ. ವಿರೋಧ ಪಕ್ಷಗಳು ಎತ್ತಿದ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ. ಆದರೆ ಆಯುಕ್ತರು ಯಶಸ್ವಿಯಾಗಿದೆ ಎಂದಿದ್ದಾರೆ.
ಅಕ್ಟೋಬರ್ 27ರಂದು ಮುಖ್ಯ ಚುನಾವಣಾ...