ಚುನಾವಣಾ ಬಾಂಡ್ | ‘ಕೊಡುಕೊಳ್ಳುವಿಕೆ’ ಕುರಿತು ಎಸ್‌ಐಟಿ ತನಿಖೆ ಕೋರಿದ ಅರ್ಜಿ ವಜಾ

ಚುನಾವಣಾ ಬಾಂಡ್‌ ದೇಣಿಗೆ ಮೂಲಕ ಕಾರ್ಪೊರೇಟ್ ಸಂಸ್ಥೆಗಳು ಮತ್ತು ರಾಜಕೀಯ ಪಕ್ಷಗಳ ನಡುವೆ 'ಕೊಡುಕೊಳ್ಳುವಿಕೆ' ನಡೆದಿರುವ ಕುರಿತು ಎಸ್‌ಐಟಿ ತನಿಖೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸಾಮಾನ್ಯ ಕ್ರಿಮಿನಲ್ ಕಾನೂನು ಪರಿಹಾರಗಳನ್ನು...

ವಿಪಕ್ಷಗಳಿಗೆ ದಃಸ್ವಪ್ನವಾಗಿದ್ದ ‘ಇ.ಡಿ’ ಮೇಲೆಯೇ ಎಫ್ಐಆರ್

ಮೋದಿ ಸರ್ಕಾರ ಆಡಳಿತಕ್ಕೆ ಬಂದು ಹತ್ತು ವರ್ಷಗಳು ಕಳೆದಿವೆ. ಇದೀಗ, ಮೂರನೇ ಬಾರಿಯ ಆಡಳಿತವನ್ನೂ ಕೂಡ ಮೋದಿ ಅವರು ಪ್ರಾರಂಭ ಮಾಡಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಇಡೀ ದೇಶದಲ್ಲಿಯೇ ಎಲ್ಲಿ ನೋಡಿದರು, ಕೇಳಿದರು...

ಮುಂಗಾರು ಅಧಿವೇಶನ | ಎಸ್‌ಐಟಿ ವಶಪಡಿಸಿಕೊಂಡ ಹಣದ ವಿವರ ಬಿಚ್ಚಿಟ್ಟ ಸಿದ್ದರಾಮಯ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ವಿವಿಧ ಆರೋಪಿಗಳಿಂದ 34.25 ಕೋಟಿ ರೂ. ವಸೂಲಿ ಮಾಡಲಾಗಿದೆ. ಇದುವರೆಗೆ ಸರ್ಕಾರವು 85,25,07,698 ರೂ. ಹಣವನ್ನು (ರೂ. 85.25 ಕೋಟಿ) ವಿವಿಧ ಹಂತಗಳಲ್ಲಿ ತನ್ನ ವಶಕ್ಕೆ...

ವಾಲ್ಮೀಕಿ ನಿಗಮ ಅಕ್ರಮ | ಎಸ್ಐಟಿ ಹೆಸರಲ್ಲಿ ಪ್ರಕರಣ ಮುಚ್ಚಿಹಾಕುವ ಹುನ್ನಾರ ಫಲಿಸುವುದಿಲ್ಲ: ಆರ್‌ ಅಶೋಕ್‌

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ದಿನಕ್ಕೊಂದು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಲೇ ಇದ್ದು, ಇಡಿ ದಾಳಿ, ಮಾಜಿ ಸಚಿವ ಬಿ.ನಾಗೇಂದ್ರ ಹಾಗು ನಿಗಮದ ಮಾಜಿ ಅಧ್ಯಕ್ಷ ಬಸನಗೌಡ ದದ್ದಲ್ ಎಸ್ಐಟಿ ವಿಚಾರಣೆಗೆ ಗೈರಾಗಿರುವುದು ಮತ್ತಷ್ಟು...

ಪೋಕ್ಸೋ ಪ್ರಕರಣ | ಯಡಿಯೂರಪ್ಪಗೆ ಕೋರ್ಟ್‌ ಸಮನ್ಸ್‌

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪಗೆ ನ್ಯಾಯಾಲಯ ಸಮನ್ಸ್‌ ನೀಡಿದೆ. ಜುಲೈ 15ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಿದೆ. ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಸ್‌ಐಟಿ