ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ದ ರಾಷ್ಟ್ರೀಯ ಪ್ರತಿನಿಧಿ ಸಭೆ (NRC) 2026ರ ಜನವರಿ 20 ಮತ್ತು 21ರಂದು ಮಂಗಳೂರು ನಗರದಲ್ಲಿ ನಡೆಯಲಿದೆ.
ಈ ರಾಷ್ಟ್ರೀಯ ಪ್ರತಿನಿಧಿ ಸಭೆಯಲ್ಲಿ ದೇಶದ ವಿವಿಧ ರಾಜ್ಯಗಳ...
ಕೋಮು ಪ್ರಚೋದನಾತ್ಮಕ ಭಾಷಣದ ಮೂಲಕ ಸಮಾಜದ ಸಾಮರಸ್ಯ ಕದಡುವವರ ಪರವಾಗಿ ನಿಲ್ಲುವ ಬಿಜೆಪಿ ಶಾಸಕರ ನಡೆ ಖಂಡನೀಯವೆಂದು ಎಸ್ಡಿಪಿಐ ಮಂಗಳೂರು ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕವಾಗಿ ಕಮೆಂಟ್...
ಕೇರಳದ ತಿರುವನಂತಪುರದ ನೆಡುಮಂಗಾಡ್ನಲ್ಲಿ ಭಾನುವಾರ ರಾತ್ರಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) -ಸಿಪಿಐಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಪ್ರಸ್ತುತ ಪ್ರದೇಶದಲ್ಲಿ...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್.ಎಚ್. ಅವರ ನೇತೃತ್ವದ ನಿಯೋಗವು ತಾಲೂಕು ಆರೋಗ್ಯಾಧಿಕಾರಿ ಡಾ. ವಿಘ್ನೇಶ್ವರ್ ರವರನ್ನು ಭೇಟಿ ಮಾಡಿ, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ...
ಕೊಪ್ಪಳ ನಗರದ ಬೀದಿಗಳಲ್ಲಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು, ಈ ಕುರಿತು ಹಲವಾರು ಬಾರಿ ಫೋನ್ ಕರೆ ಮೂಲಕ ಮತ್ತು ಅರ್ಜಿ ಮುಖಾಂತರ ದೂರು ನೀಡಿ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಯಾವುದೇ...