ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

2026 ನೇ ಮಾರ್ಚ್ 18 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿಗಳು ಸದನದಲ್ಲಿ ಶುಭಾಶಯ ಕೋರಿದರು. ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ...

ಹಾವೇರಿ | ಪ್ರಾಥಮಿಕ ಶಿಕ್ಷಣ ವ್ಯವಸ್ಥೆ ಸರಿಯಾದರೆ ಎಸ್.ಎಸ್.ಎಸ್.ಸಿ.ಉತ್ತಮ ಫಲಿತಾಂಶ ಸಾಧ್ಯ : ಸಭಾಪತಿ ಬಸವರಾಜ ಹೊರಟ್ಟಿ

"ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಿಸಬೇಕಾಗಿದೆ ತಳಪಾಯ ಗಟ್ಟಿಯಾಗಬೇಕು. ಈ ಹಿನ್ನಲೆಯಲ್ಲಿ ಪ್ರಾಥಮಿಕ ಶಿಕ್ಷಣ ವ್ಯವಸ್ಥೆ ಸರಿಯಾಗಬೇಕು" ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಎಸ್.ಹೊರಟ್ಟಿ ಅವರು ಹೇಳಿದರು. ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಜಿಲ್ಲಾಡಳಿತ,...

ಗದಗ | ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ

ಮಾರ್ಚ್‌ 25ರಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಗದಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಗಳನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಎಸ್.ಎಸ್.ಎಲ್.ಸಿ