‘ದೇವರು ಆತನಿಗೆ ಮರುಜನ್ಮ ನೀಡಿದ್ದಾನೆ’: ಪ್ರಾಣ ಉಳಿಸಿದ ನಂತರ ವಿಡಿಯೋ ಪೋಸ್ಟ್ ಮಾಡಿದ ಶಮಿ

ಇತ್ತೀಚಿಗೆ ನಡೆದ ಏಕದಿನ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಭಾರತ ತಂಡದ ವೇಗದ ಬೌಲರ್‌ ಮೊಹಮ್ಮದ್ ಶಮಿ ವ್ಯಕ್ತಿಯೊಬ್ಬರ ಪ್ರಾಣ ಉಳಿಸಿದ್ದು, ಸ್ವತಃ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಉತ್ತರಾಖಂಡ್‌ನ ನೈನಿತಾಲ್‌ನ...

ರೋಹಿತ್ ಶರ್ಮಾ ನಂತರ ಟೀಮ್ ಇಂಡಿಯಾದ ಕ್ಯಾಪ್ಟನ್ ಯಾರು?

2007ರಲ್ಲಿ ರಾಹುಲ್ ದ್ರಾವಿಡ್ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿಯುವ ಹೊತ್ತಿಗೆ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಲಕ್ಷಣಗಳನ್ನು ಮೈಗೂಡಿಸಿಕೊಂಡು ಸಿದ್ದರಾಗಿದ್ದರು. ಮಹೇಂದ್ರ ಸಿಂಗ್ ಧೋನಿ ಕೆಳಗಿಳಿಯುವ ಹೊತ್ತಿಗೆ ವಿರಾಟ್ ಕೊಹ್ಲಿ, ಅವರು ಸ್ಥಾನ ತೆರವು...

ವಿಶ್ವಕಪ್ | ‘ಕಪ್ ನಮ್ದೇ’ ಎನ್ನುತ್ತಿದ್ದ ಭಾರತ ಆಸ್ಟ್ರೇಲಿಯಾಗೆ ಸುಲಭದ ತುತ್ತಾಗಿದ್ದು ಹೇಗೆ?

ಏಕದಿನ ಕ್ರಿಕೆಟ್‌ ಮಹಾ ಅನಿಶ್ಚಿತತೆಗಳ ಆಟ. 2023ರ ವಿಶ್ವಕಪ್ ಫೈನಲ್ ಮತ್ತೊಮ್ಮೆ ಅದನ್ನು ಸಾಬೀತುಪಡಿಸಿದೆ. ಟೂರ್ನಮೆಂಟ್‌ ಆರಂಭದಲ್ಲೇ ಎರಡು ಮ್ಯಾಚ್ ಸೋತಿದ್ದ ಆಸ್ಟ್ರೇಲಿಯಾ ಆರನೆ ಬಾರಿ ಕಪ್ ಗೆದ್ದಿದೆ. ಟೂರ್ನಿಯುದ್ದಕ್ಕೂ ಒಂದು ಪಂದ್ಯ...

ವಿಶ್ವಕಪ್ | ಕೇನ್ ವಿಲಿಯಮ್ಸನ್ ದಾಖಲೆ ಹಿಂದಿಕ್ಕಿದ ರೋಹಿತ್ ಶರ್ಮಾ

ಈ ಬಾರಿಯ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ವಿಶ್ವಕಪ್‌ನಲ್ಲಿ ಅತ್ಯಂತ ಪ್ರಭಾವಶಾಲಿ ಬ್ಯಾಟರ್ ಆಗಿ ಗುರುತಿಸಿಕೊಂಡಿರುವ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಆಡಿದ...

ಅಪ್ರತಿಮ ಆಟಗಾರರಿದ್ದರೂ ದಕ್ಷಿಣ ಆಫ್ರಿಕಾ ಒಮ್ಮೆಯೂ ಏಕೆ ವಿಶ್ವಕಪ್ ಗೆದ್ದಿಲ್ಲ?

ಕ್ರಿಕೆಟ್ ಎನ್ನುವ ಆಕಸ್ಮಿಕಗಳ ಆಟ, ನಿಜ. ಆದರೆ, ಮತ್ತೆ ಮತ್ತೆ ದಕ್ಷಿಣ ಆಫ್ರಿಕಾ ತಂಡಕ್ಕೆ ಹೀಗಾಗುತ್ತಿರುವುದು ಯಾಕೆ ಮತ್ತು ಹಲವು ಶ್ರೇಷ್ಠ ಆಟಗಾರರಿದ್ದರೂ ದಕ್ಷಿಣ ಆಫ್ರಿಕಾ ಯಾಕೆ ಒಮ್ಮೆಯೂ ವಿಶ್ವಕಪ್ ಗೆಲ್ಲಲು ಸಾಧ್ಯವಾಗಿಲ್ಲ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಏಕದಿನ ವಿಶ್ವಕಪ್ 2023