ಇಂಧನ ನಿಯಂತ್ರಣ ಸ್ವಿಚ್ನಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆ ಲಂಡನ್ನಿಂದ ಬೆಂಗಳೂರಿಗೆ ಹಾರಾಟ ನಡೆಸಲು ನಿಗದಿಯಾಗಿದ್ದ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.
ದೋಷ ಕಾಣಿಸಿಕೊಂಡ ಬಗ್ಗೆ ಪೈಲಟ್ ವರದಿ ಮಾಡಿದ ಬಳಿಕ...
ಬೆಂಗಳೂರಿನಿಂದ ವಾರಾಣಸಿಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಸೋಮವಾರ ಆತಂಕಕಾರಿ ಘಟನೆಯೊಂದು ನಡೆದಿದೆ. ಶೌಚಾಲಯ ಹುಡುಕುತ್ತಿದ್ದ ಪ್ರಯಾಣಿಕರೊಬ್ಬರು ತಿಳಿಯದೆ ಕಾಕ್ಪಿಟ್ ಬಾಗಿಲು ತೆರೆಯಲು ಪ್ರಯತ್ನಿಸಿದ್ದು, ಸಿಬ್ಬಂದಿಗಳು ತಕ್ಷಣ ಹಸ್ತಕ್ಷೇಪ ಮಾಡಿ...
ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ದೆಹಲಿಯಿಂದ ಇಂಧೋರ್ಗೆ ತೆರಳುತ್ತಿದ್ದ ಏರ್ ಇಂಡಿಯಾದ AI2913 ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಿದೆ. ವಿಮಾನದ ಎಂಜಿನ್ಗೆ ಬೆಂಕಿ...
ಪೈಲಟ್ಗಳ ನಿವೃತ್ತಿ ವಯಸ್ಸನ್ನು 58 ರಿಂದ 65ಕ್ಕೇರಿಸಿರುವ ಏರ್ ಇಂಡಿಯಾ, ಇತರ ಸಿಬ್ಬಂದಿಯ ನಿವೃತ್ತಿ ವಯಸ್ಸನ್ನು ಕೂಡಾ 58 ರಿಂದ 60ಕ್ಕೇರಿಸಿದೆ.
ಈ ಹಿಂದೆ ವಿಸ್ತಾರ ಏರ್ಲೈನ್ಸ್ನಲ್ಲೂ ಪೈಲಟ್ಗಳ ನಿವೃತ್ತಿ ವಯಸ್ಸು 65 ಆಗಿತ್ತು...
ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ದುರಂತ ಪ್ರಕರಣದ ತನಿಖೆಯ ಪ್ರಾಥಮಿಕ ವರದಿ ಬಿಡುಗಡೆಯಾಗಿದ್ದು, ಟೇಕ್-ಆಫ್ ಆದ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್ಗಳು ಸ್ಥಗಿತಗೊಂಡಿದೆ ಎಂದು ತನಿಖಾ ವರದಿ ಬಹಿರಂಗಪಡಿಸಿದೆ. ಜೂನ್ 12ರಂದು ಅಹಮದಾಬಾದ್ನಲ್ಲಿ...