ಮೈತೇಯಿ ಯುವತಿ ನ್ಗಾಂಥೋಯ್ ಅವರ ಮೃತದೇಹವನ್ನು ಸ್ಥಳಾಂತರಿಸುವುದು ಕಷ್ಟವೇನಲ್ಲ. ಯಾಕೆಂದರೆ ಆಕೆಯ ಕುಟುಂಬಸ್ಥರು ಮೈತೇಯಿ ಪ್ರಾಬಲ್ಯದ ತೌಬಲ್ ಜಿಲ್ಲೆಯಲ್ಲೇ ಇದ್ದಾರೆ. ಈಗ ಕಷ್ಟವೆನಿಸುತ್ತಿರುವುದು ಸಿಂಗ್ಸನ್ ಅವರ ಶವ ವರ್ಗಾವಣೆ!
ಜನಾಂಗೀಯ ಸಂಘರ್ಷದಿಂದಾಗಿ ಇಬ್ಭಾಗವಾಗಿರುವ ಮಣಿಪುರದಲ್ಲಿ...
ಪೂರ್ವ ಇಂಡೋನೇಷ್ಯಾದ ಪೂರ್ವ ನುಸಾ ತೆಂಗಾರ ಪ್ರಾಂತ್ಯದ ಫ್ಲೋರ್ಸ್ ದ್ವೀಪದಲ್ಲಿ ಮೌಂಟ್ ಲೆವೊಟೊಬಿ ಲಕಿ-ಲಕಿ ಜ್ವಾಲಾಮುಖಿಯು ಸ್ಫೋಟಗೊಂಡಿದೆ. ಅಲ್ಲಿನ ಪರಿಸ್ಥಿತಿ ಗಂಭೀರವಾಗಿದೆ. ಘಟನೆಯು ವಾಯುಯಾನದ ಮೇಲೂ ಪ್ರಭಾವ ಬೀರಿದೆ. ಹೀಗಾಗಿ, ಏರ್ ಇಂಡಿಯಾ,...
ತಾಂತ್ರಿಕ ದೋಷ ಮತ್ತು ವಿಮಾನಗಳ ಲಭ್ಯತೆ ಇಲ್ಲದಿರುವುದು ಸೇರಿದಂತೆ ವಿವಿಧ ಕಾರಣಗಳಿಂದಾಗಿ 6 ಬೋಯಿಂಗ್ ಡ್ರೀಮ್ಲೈನರ್ 787-8 ಒಳಗೊಂಡು ಒಟ್ಟು ಏಳು ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಪಡಿಸಲಾಗಿದೆ.
ಜೂನ್ 12 ರಂದು...
ಅಹಮದಾಬಾದ್-ಲಂಡನ್ ಮಾರ್ಗದ ಮತ್ತು ದೆಹಲಿ-ಪ್ಯಾರಿಸ್ ಮಾರ್ಗದ ಏರ್ ಇಂಡಿಯಾ ವಿಮಾನವನ್ನು ಮಂಗಳವಾರ ರದ್ದುಗೊಳಿಸಲಾಗಿದೆ. ಇತ್ತೀಚೆಗೆ ಅಹಮದಾಬಾದ್-ಲಂಡನ್ ಮಾರ್ಗದ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನ ದುರಂತ ಸಂಭವಿಸಿ 270ಕ್ಕೂ ಅಧಿಕ ಮಂದಿ...
ಜೂನ್ 12ರಂದು ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ 245 ಮಂದಿ ಪ್ರಯಾಣಿಕರು ಮತ್ತು 8 ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ದುರ್ಘಟನೆಗೆ ವಿಮಾನದಲ್ಲಿನ ತಾಂತ್ರಿಕ ಸಮಸ್ಯೆಗಳೇ ಕಾರಣವೆಂದು ಹೇಳಲಾಗುತ್ತಿದೆ. ದುರ್ಘಟನೆಯಿಂದಾಗಿ, ಏರ್ ಇಂಡಿಯಾ...