ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ನಡೆಸಬೇಕು. ಜನಪರವಾಗಿ ಕೆಲಸ ಮಾಡಬೇಕೆಂದು ತಮ್ಮ ಐಎಎಸ್ ಹುದ್ದೆಯನ್ನು ತ್ಯಜಿಸಿದ್ದ ಕರ್ನಾಟಕದ ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡಿನ ಸಂಸದ ಸಸಿಕಾಂತ್ ಸೆಂತಿಲ್ ಜೊತೆ ಜಾಗೃತ ಕರ್ನಾಟಕ ಸಂಘಟನೆಯು...
ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾಗಿರುವ ಹಗರಣವನ್ನು ಬಯಲಿಗೆಳೆದಿದ್ದ ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಸೇರಿದಂತೆ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಅಧಿಕಾರಿಗಳನ್ನು ವಿವಿಧ ಇಲಾಖೆಗಳಿಗೆ ವರ್ಗಾವಣೆ ಮಾಡಿ ಸರ್ಕಾರ...
ನಿವೃತ್ತ ಐಎಎಸ್ ಅಧಿಕಾರಿ, ಸ್ಯಾಂಡಲ್ವುಡ್ ನಟ ಕೆ ಶಿವರಾಮ್ ಅವರು ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಂಟಲು ಕ್ಯಾನ್ಸರ್ನಿಂದ ಬಳಲುತ್ತಿರುವ 71 ವರ್ಷದ ನಟ ಕೆ ಶಿವರಾಮ್ ನಗರದ ಎಚ್.ಸಿ.ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ...