ಕೇಂದ್ರ ಲೋಕಸೇವಾ ಆಯೋಗದ ನೇಮಕಾತಿಗಾಗಿ ಪ್ರಾಥಮಿಕ ಪರೀಕ್ಷೆಯ ಹಂತದಲ್ಲೇ ಆಕಾಂಕ್ಷಿಗಳು ಆನ್‌ಲೈನ್ ಮೂಲಕ ಶೈಕ್ಷಣಿಕ, ಜಾತಿ ಮತ್ತು ದೈಹಿಕ ಅಂಗವೈಕಲ್ಯದ ಕುರಿತು ಪ್ರಮಾಣಪತ್ರಗಳನ್ನು ಸಲ್ಲಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ.
ಈ ಮೊದಲು, ಅಭ್ಯರ್ಥಿಗಳು ಮುಖ್ಯ...
ಹೆಚ್ಚುವರಿ 10 ರೂಪಾಯಿ ದರವನ್ನು ನೀಡಲು ನಿರಾಕರಿಸಿದ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಮೇಲೆ ಬಸ್ ನಿರ್ವಾಹಕನೊಬ್ಬ ಹಲ್ಲೆ ನಡೆಸಿದ ಪ್ರಕರಣ ಭಾನುವಾರ ನಡೆದಿರುವ ಬಗ್ಗೆ ರಾಜಸ್ಥಾನದ ಜೈಪುರದಲ್ಲಿ ವರದಿಯಾಗಿದೆ.
ನಿವೃತ್ತ ಐಐಎಸ್ ಅಧಿಕಾರಿಯನ್ನು ಅವರು...
ಮಾಜಿ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನನ್ನು ನಿರಾಕರಿಸಿದೆ.ದೈಹಿಕ ನ್ಯೂನತೆ ಬಗ್ಗೆ ಸುಳ್ಳು ಹೇಳಿ ಹೆಸರು ಮತ್ತು ಉಪನಾಮವನ್ನು ಬದಲಿಸಿ ನಕಲಿ ಒಬಿಸಿ ಪ್ರಮಾಣಪತ್ರವನ್ನು ಮಾಡಿಸಿಕೊಂಡಿದ್ದ...
ತಮ್ಮ ಸರ್ಕಾರಿ ವೃತ್ತಿಯ ಜೊತೆ ವಲಸೆ ಕಾರ್ಮಿಕರ ಮಕ್ಕಳ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು 2023ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಬಳ್ಳಾರಿ ಜಿಲ್ಲೆಯ ಹಣಿಕೆಹಾಳ್ ಗ್ರಾಮದ ನಿವಾಸಿ ಶಾಂತಪ್ಪ ಜಡೆಮ್ಮನವರ್ ಈ ಸಾಲಿನ...
ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ.
ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ ಮೊದಲ ರ‍್ಯಾಂಕ್ ಪಡೆದು ತೇರ್ಗಡೆಯಾಗಿದ್ದಾರೆ. ಇವರು ಐಐಟಿ ಕಾನ್ಪುರ ಎಂಟೆಕ್ ಪಡೆದು ಚಿನ್ನದ ಪದಕ...