​60ನೇ ವಯಸ್ಸಿನವರೆಗೂ ಆಡಲಿದ್ದಾರಾ ಧೋನಿ? ಸಿಎಸ್‌ಕೆ ಆಟಗಾರನ ಅಚ್ಚರಿಯ ಹೇಳಿಕೆ

​ಮಹೇಂದ್ರ ಸಿಂಗ್‌ ಧೋನಿ ಅವರ ಮೇಲಿನ ಅಭಿಮಾನಿಗಳ ಪ್ರೀತಿ ಗುಟ್ಟಾಗೇನು ಉಳಿದಿಲ್ಲ. ಅವರು ಎಲ್ಲಿ ಕಾಣಿಸಿಕೊಂಡರೂ "ಧೋನಿ! ಧೋನಿ!" ಎಂಬ ಹರ್ಷೋದ್ಗಾರಗಳು, ಕರತಾಡನ ಮೊಳಗುವುದು ಸಹಜ. 44 ವರ್ಷದ ಧೋನಿ ಪ್ರತಿ ಐಪಿಎಲ್...

​‘ಮುಂದಿನ ದಿನಗಳಲ್ಲಿ ಸವಾಲು ಇನ್ನಷ್ಟು ಕಠಿಣವಾಗಲಿದೆ’: ವಿರಾಟ್ ಕೊಹ್ಲಿ ಸಂದೇಶ ಯಾರಿಗೆ?

ಐಪಿಎಲ್ 2026ರ ಆವೃತ್ತಿಯು ಮಾರ್ಚ್ 28 ರಂದು ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಲಿದೆ. ​ಪಂದ್ಯಾವಳಿಗೂ ಮುನ್ನವೇ...

ಐಪಿಎಲ್ | 16 ವರ್ಷಗಳಲ್ಲೇ ಕಳಪೆ ಸಾಧನೆ: ಮೌನ ಮುರಿದ ಕೆಕೆಆರ್ ನಾಯಕ

2025ರ ಆವೃತ್ತಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡವು, 2026ರ ಐಪಿಎಲ್ ಋತುವಿನಲ್ಲಿ ಬಲಿಷ್ಠವಾಗಿ ವಾಪಸಾತಿ ಮಾಡುವ ವಿಶ್ವಾಸದಲ್ಲಿದೆ. ಕಳೆದ ಬಾರಿ ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಕೆಕೆಆರ್ ತಂಡ...

ಐಪಿಎಲ್ | ಅತಿ ಹೆಚ್ಚು ವಿಕೆಟ್ ಪಡೆದರೂ ‘ಪರ್ಪಲ್ ಕ್ಯಾಪ್’ ಒಲಿಯದ 5 ದಿಗ್ಗಜ ಬೌಲರ್‌ಗಳು

ಐಪಿಎಲ್ ಇತಿಹಾಸದಲ್ಲಿ ಬೌಲರ್‌ಗಳ ಸಾಧನೆಯನ್ನು ಗುರುತಿಸಲು ಪ್ರತಿ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ 'ಪರ್ಪಲ್ ಕ್ಯಾಪ್' ನೀಡಿ ಗೌರವಿಸಲಾಗುತ್ತದೆ. ಆದರೆ, ಐಪಿಎಲ್ ಟೂರ್ನಿಯಲ್ಲಿ ವರ್ಷದಿಂದ ವರ್ಷಕ್ಕೆ ನಿರಂತರವಾಗಿ ವಿಕೆಟ್ ಬೇಟೆಯಾಡುತ್ತಾ...

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್, ತಮ್ಮ ಐಪಿಎಲ್ ಪಯಣದಲ್ಲಿ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿದ್ದಾರೆ. ಕಳೆದ ಕೆಲವು ಸೀಸನ್‌ಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದ ಈ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಐಪಿಎಲ್