ಐಪಿಎಲ್‌ 2023 | ಪ್ರತಿ ಡಾಟ್‌ ಬಾಲ್‌ಗೆ 500 ಗಿಡ ನೆಡಲು ಬಿಸಿಸಿಐ ನಿರ್ಧಾರ

ಪ್ರತಿನಿತ್ಯ ಐಪಿಎಲ್‌ ಪಂದ್ಯಗಳನ್ನು ಟಿವಿ ಮತ್ತು ಆನ್‌ಲೈನ್‌ನಲ್ಲಿ ವೀಕ್ಷಿಸುತ್ತಿರುವ ಅಭಿಮಾನಿಗಳಿಗೆ ಮಂಗಳವಾರದ ಕ್ವಾಲಿಫೈಯರ್ ಪಂದ್ಯದಲ್ಲಿನ ʻಹೊಸ ಗ್ರಾಫಿಕ್ಸ್‌ʼ ಒಂದು ಕುತೂಹಲ ಮೂಡಿಸಿತ್ತು.   ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್ಯದ...

ಒಂದೇ ದಿನ ಗ್ರೀನ್, ಗಿಲ್, ಕೊಹ್ಲಿಯಿಂದ ಶತಕ; ಮೂವರೂ ನಾಟ್ ಔಟ್!

ಮುಂಬೈ ಇಂಡಿಯನ್ಸ್ ತಂಡದ ಕ್ಯಾಮರಾನ್ ಗ್ರೀನ್, ಬೆಂಗಳೂರು ಚಾಲೆಂಜರ್‍ಸ್ ನ ವಿರಾಟ್ ಕೊಹ್ಲಿ ಮತ್ತು ಗುಜರಾತ್ ಟೈಟನ್ಸ್ ನ ಶುಭಮನ್ ಗಿಲ್- ಒಂದೇ ದಿನ ಅತಿವೇಗವಾಗಿ ಶತಕ ಗಳಿಸಿ, ಔಟಾಗದೆ ಉಳಿದರು ಐಪಿಎಲ್...

ಐಪಿಎಲ್ | ಆರ್‌ಸಿಬಿಯ ನಿರ್ಣಾಯಕ ಪಂದ್ಯದಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ

ಬೆಂಗಳೂರು : ಐಪಿಎಲ್‌ನ 16ನೇ ಆವೃತ್ತಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯವನ್ನಾಡುತ್ತಿರುವ ಆರ್‌ಸಿಬಿ ಪರವಾಗಿ, ವಿರಾಟ್ ಕೊಹ್ಲಿ ಶತಕ ಬಾರಿಸುವ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು...

ಐಪಿಎಲ್ | ಹೈದ್ರಾಬಾದ್ ವಿರುದ್ಧ ಮುಂಬೈಗೆ ಭರ್ಜರಿ ಜಯ : ಪ್ಲೇ ಆಫ್ ಆಸೆ ಜೀವಂತ!

ಮುಂಬೈ : ಆಕಾಶ್ ಮಧ್ವಾಲ್ 4 ವಿಕೆಟ್, ಕ್ಯಾಮರೂನ್ ಗ್ರೀನ್ ಅವರ ಐಪಿಎಲ್‌ನ ಚೊಚ್ಚಲ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಮ್ಮ ಐಪಿಎಲ್‌ನ 16ನೇ ಆವೃತ್ತಿಯ ಅಂತಿಮ ಲೀಗ್‌ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದ್ರಾಬಾದ್...

ಐಪಿಎಲ್ 2023 | ಪ್ಲೇಆಫ್ ತಲುಪಿದ ಲಖನೌ; ರಿಂಕು ಸಿಂಗ್ ರೋಚಕ ಆಟದಲ್ಲಿ 1 ರನ್‌ನಿಂದ ಕೆಕೆಆರ್‌ಗೆ ಸೋಲು

ಕೊನೆಯ ಎಸೆತದವರೆಗೂ ಕೆಕೆಆರ್ ಗೆಲುವಿಗಾಗಿ ಹೋರಾಟ ನಡೆಸಿದ ರಿಂಕು ಸಿಂಗ್‌ ತಂಡವನ್ನು ಪ್ಲೇಆಫ್ ಹಂತಕ್ಕೆ ತಲುಪಿಸಲು ಸಾಧ್ಯವಾಗಲಿಲ್ಲ. ಆದರೆ ಪ್ರೇಕ್ಷಕರ ಹೃದಯವನ್ನು ಗೆಲ್ಲದೆ ಬಿಡಲಿಲ್ಲ. ಈ ಮೊದಲು ಒಂದೇ ಓವರ್‌ನಲ್ಲಿ ಐದು ಸಿಕ್ಸ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಐಪಿಎಲ್‌ 2023