ಟಿ20 ವಿಶ್ವಕಪ್: ಬಾಂಗ್ಲಾದೇಶದ ಪಂದ್ಯಗಳ ಸ್ಥಳಾಂತರ ಬೇಡಿಕೆಗೆ ಬಿಸಿಸಿಐ ಪ್ರತಿಕ್ರಿಯೆ

ಮುಂಬರುವ ಟಿ20 ವಿಶ್ವಕಪ್ ಪಂದ್ಯಗಳನ್ನು ಭದ್ರತಾ ಕಾರಣಗಳಿಗಾಗಿ ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (ಬಿಸಿಬಿ) ಬೇಡಿಕೆಯ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೊನೆಗೂ ಮೌನ ಮುರಿದಿದೆ. ಈ...

ಭಾರತದಲ್ಲಿ ಭದ್ರತಾ ಆತಂಕವಿಲ್ಲ, ಸ್ಥಳ ಬದಲಾವಣೆ ಅಸಾಧ್ಯ: ಬಾಂಗ್ಲಾ ಮನವಿ ತಿರಸ್ಕರಿಸಿದ ಐಸಿಸಿ

ಮುಂಬರುವ 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ ಪಂದ್ಯಗಳನ್ನು ಭಾರತದಿಂದ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (ಬಿಸಿಬಿ) ಮನವಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ತಿರಸ್ಕರಿಸಿದೆ. ಭಾರತದಲ್ಲಿ ಆಟಗಾರರ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ...

ವ್ಯಕ್ತಿಚಿತ್ರ | ಸ್ಮೃತಿ ಮಂಧಾನ ಎಂಬ ವಿಶ್ವ ಕ್ರಿಕೆಟ್‌ನ ಮಿಂಚು

ಸ್ಮೃತಿಯ ಪ್ರಭಾವದಿಂದ ಹಲವಾರು ಬಾಲಕಿಯರು ಕ್ರಿಕೆಟ್ ಬ್ಯಾಟ್ ಹಿಡಿಯಲು ಪ್ರೇರಿತರಾಗಿದ್ದಾರೆ. ಸಮಾಜದ ಕಟ್ಟುಪಾಡುಗಳನ್ನು ಮೀರಿ, ಕೇವಲ ಪ್ರತಿಭೆಯಿಂದಲೇ ಅಗ್ರಸ್ಥಾನ ತಲುಪಿದ ಸ್ಮೃತಿ, ಇಂದು ಮಹಿಳಾ ಶಕ್ತಿಯ ಜೀವಂತ ಪ್ರತೀಕ. ಮೈದಾನದಲ್ಲಿ ಬ್ಯಾಟ್ ಬೀಸುವಾಗ...

ಏಷ್ಯಾ ಕಪ್ ಹಸ್ತ ಲಾಘವ ವಿವಾದ: ಪಾಕಿಸ್ತಾನ ತಂಡದ ಬೇಡಿಕೆ ತಿರಸ್ಕರಿಸಿದ ಐಸಿಸಿ

ಏಷ್ಯಾ ಕಪ್‌ನಲ್ಲಿ ನಡೆದ ಹಸ್ತ ಲಾಘವ ವಿವಾದದ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮಾಡಿದ ಗಂಭೀರ ಬೇಡಿಕೆಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ತಳ್ಳಿ ಹಾಕಿದೆ. ಭಾರತ-ಪಾಕಿಸ್ತಾನ ಗುಂಪು ಹಂತದ ಪಂದ್ಯದಲ್ಲಿನ ವಿವಾದದ...

ಐಸಿಸಿ ಕೆಂಗಣ್ಣಿಗೆ ಗುರಿಯಾದ ರಿಷಭ್ ಪಂತ್: ಏನಿದು ವಿವಾದ, ಶಿಕ್ಷೆ?

ಲೀಡ್ಸ್ ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದ ಟೀಂ ಇಂಡಿಯಾದ ಆಟಗಾರ ರಿಷಭ್ ಪಂತ್​ ಅವರು ಐಸಿಸಿಯಿಂದ ವಾಗ್ದಂಡನೆಗೆ ಗುರಿಯಾಗಿದ್ದಾರೆ. ಐಸಿಸಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ರಿಷಭ್ ಪಂತ್‌ಗೆ ವಾಗ್ದಂಡನೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಐಸಿಸಿ