ದಲಿತ ಮಹಿಳೆ ಅಂಗನವಾಡಿ ಸಹಾಯಕಿ; 3 ತಿಂಗಳ ನಿರಂತರ ಮನವೊಲಿಕೆ ಬಳಿಕ ಕೇಂದ್ರಕ್ಕೆ ಬಂದ ಮಕ್ಕಳು

ಅಂಗನವಾಡಿ ಕೇಂದ್ರ ಸಹಾಯಕಿ ಮತ್ತು ಅಡುಗೆ ಸಿಬ್ಬಂದಿ ಹುದ್ದೆಗೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕಾಗಿ ಕಳೆದ ಮೂರು ತಿಂಗಳುಗಳಿಂದ ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದನ್ನೇ ನಿಲ್ಲಿಸಿದ್ದರು. ಗ್ರಾಮಸ್ಥರೊಂದಿಗಿನ ನಿರಂತರ ಸಭೆ, ಮಾತುಕತೆ, ಮನವೊಲಿಕೆಯ...

ಬಾಲಕಿ ಮೇಲೆ ಸಹಪಾಠಿಗಳು, ವ್ಯಕ್ತಿಯೋರ್ವನಿಂದ ಗ್ಯಾಂಗ್‌ ರೇಪ್: ವಿಡಿಯೋ ಹರಿಬಿಟ್ಟ ದುರುಳರು

9ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಆಕೆಯ ಐವರು ಸಹಪಾಠಿಗಳು ಮತ್ತು ಒಬ್ಬ ವ್ಯಕ್ತಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಬಲಂಗಿರ್ ಜಿಲ್ಲೆಯಲ್ಲಿ ನಡೆದಿದೆ. ಈ ಅಪರಾಧದ ಕೃತ್ಯದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ...

ಒಡಿಶಾ | ಅಸ್ವಸ್ಥ ಪತ್ನಿಯನ್ನು ಆಸ್ಪತ್ರೆಗೆ 300 ಕಿ.ಮೀ. ಸೈಕಲ್ ರಿಕ್ಷಾದಲ್ಲೇ ಕರೆದೊಯ್ದ 75ರ ವೃದ್ಧ!

ತನ್ನ ಪಾರ್ಶ್ವವಾಯು ಪೀಡಿತ ಅಸ್ವಸ್ಥ ಪತ್ನಿಯನ್ನು 75ರ ವೃದ್ಧ ಆಸ್ಪತ್ರೆಗೆ 300 ಕಿ.ಮೀ. ಸೈಕಲ್ ರಿಕ್ಷಾದಲ್ಲೇ ಕರೆದೊಯ್ದ ಘಟನೆ ಒಡಿಶಾದಲ್ಲಿ ನಡೆದಿದೆ. ಸಂಬಲ್ಪುರದ ಮೋದಿಪಾದ ನಿವಾಸಿ ಬಾಬು ಲೋಹರ್ ಅವರ 70 ವರ್ಷ...

ಒಡಿಶಾ ಕ್ರೈಸ್ತರ ಮೇಲೆ ಬಜರಂಗದಳದ ದಾದಾಗಿರಿ: ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತರೇ ಗುರಿ

ಕುಷ್ಠರೋಗಿಗಳ ಆರೈಕೆ ಮಾಡುತ್ತಿದ್ದ ಗ್ರಹಾಂ ಸ್ಟೈನ್ಸ್ ಮತ್ತು ಅವರ ಇಬ್ಬರು ಪುಟ್ಟ ಮಕ್ಕಳನ್ನು ಜೀವಂತವಾಗಿ ಸುಟ್ಟ ಪ್ರಕರಣದಲ್ಲಿ ದೋಷಿಯಾಗಿರುವ ಬಜರಂಗದಳದ ಕಾರ್ಯಕರ್ತ ದಾರಾ ಸಿಂಗ್‌ ಬಿಡುಗಡೆ ಮಾಡುವಂತೆ ಆಗ್ರಹಿಸಿ ನಡೆದ ಹೋರಾಟಕ್ಕೆ ಕೈಜೋಡಿಸಿದವರು...

ಒಡಿಶಾದಲ್ಲಿ ತಾಂತ್ರಿಕ ದೋಷ: ಭತ್ತದ ಗದ್ದೆಯಲ್ಲಿ ಇಳಿದ ‘ಇಂಡಿಯಾ ಒನ್’ ವಿಮಾನ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಒಡಿಶಾದ ರೌರ್ಕೆಲಾ ಮತ್ತು ಭುವನೇಶ್ವರ ನಡುವೆ ಸಂಚರಿಸುತ್ತಿದ್ದ ‘ಇಂಡಿಯಾ ಒನ್ ಏರ್’ (IndiaOne Air) ಸಂಸ್ಥೆಗೆ ಸೇರಿದ 9 ಆಸನಗಳ ಕಿರು ವಿಮಾನವೊಂದು ತಾಂತ್ರಿಕ ದೋಷದಿಂದ ಶನಿವಾರ (ಜ.10) ತುರ್ತು ಭೂಸ್ಪರ್ಶ ಮಾಡಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಒಡಿಶಾ