ಪರಿಶಿಷ್ಟ ಜಾತಿಯೊಳಗೆ (ಎಸ್ಸಿ) ಒಳಮೀಸಲಾತಿ ಜಾರಿ ಮಾಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ. ತ್ವರಿತವಾಗಿ ಒಳಮೀಸಲಾತಿ ಅನುಷ್ಠಾನಗೊಳಿಸಬೇಕು. ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1% ಮೀಸಲಾತಿ ನೀಡಬೇಕೆಂದು ಒಳಮೀಸಲಾತಿ ಹೋರಾಟಗಾರರು ಒತ್ತಾಯಿಸಿದ್ದಾರೆ. ಸರ್ಕಾರವನ್ನು ಎಚ್ಚರಿಸಲು ಶುಕ್ರವಾರ, ಸಮಾಜ...
ಪರಿಶಿಷ್ಠ ಜಾತಿಗಳ ಒಳಮೀಸಲಾತಿ ಜಾರಿಗೆ ವಿರೋಧಿಸುತ್ತಿರುವ ಸಮಾಜ ಕಲ್ಯಾಣ ಸಚಿವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒಳಮೀಸಲಾತಿ ಹೋರಾಟಗಾರರು ಒತ್ತಾಯಿಸಿದ್ದಾರೆ. ಅಲ್ಲದೆ, ಸಮಾಜ ಕಲ್ಯಾಣ ಇಲಾಖೆಯ ಮುಖ್ಯಸ್ಥರನ್ನು ತತ್ಕ್ಷಣ ವರ್ಗಾವಣೆ...
ತಮ್ಮಿಂದಲೇ ಆದ ಅನ್ಯಾಯವನ್ನು ಸರಿಪಡಿಸುವ ಇಚ್ಛಾಶಕ್ತಿ ರಾಜ್ಯ ಸರ್ಕಾರಕ್ಕೆ ಇದ್ದಿದ್ದರೆ ದಿಕ್ಕಿಲ್ಲದ ಅಲೆಮಾರಿಗಳು ಹಣ ಖರ್ಚು ಮಾಡಿಕೊಂಡು ದೆಹಲಿ ಚಲೋ ಮಾಡುವುದನ್ನು ತಪ್ಪಿಸಬಹುದಿತ್ತು. ಈಗ ಅವರು ದೆಹಲಿಯ ದಣಿಗಳಿಂದ ನ್ಯಾಯದ ನಿರೀಕ್ಷೆಯಲ್ಲಿದ್ದಾರೆ. ಕಾಂಗ್ರೆಸ್...
ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1% ಮೀಸಲಾತಿ ನೀಡದೆ, ಅವರನ್ನು ಬಲಗೈ ಸಮುದಾಯಗಳೊಂದಿಗೆ ಸೇರಿಸಿ, ಮೀಸಲಾತಿ ನೀಡಲಾಗಿದೆ. ಇದರಿಂದಾಗಿ, ಅಲೆಮಾರಿ ಸಮುದಾಯಗಳು ಮತ್ತೆ ವಂಚಿತವಾಗುತ್ತವೆ ಎಂದು ಒಳಮೀಸಲಾತಿ...
ಒಳಮೀಸಲಾತಿ ಹಂಚಿಕೆಯಲ್ಲಿ ಅಲೆಮಾರಿ ಮತ್ತು ಅತಿ ಸೂಕ್ಷ್ಮ ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಿ ಅಲೆಮಾರಿ ಮುಖಂಡರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯನ್ನು ಕೈಗೆತ್ತಿಕೊಂಡಿರುವ ನ್ಯಾಯಾಲಯ, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಪರಿಶಿಷ್ಟ ಜಾತಿಗಳ ಮೀಸಲಾತಿ ಹಂಚಿಕೆ ಮಾಡುವಾಗ...