"ನಮ್ಮ ಅನ್ನದ ತಟ್ಟೆಗಳು ಎಲ್ಲಿ ಕಳೆದು ಹೋಗಿವೆ ಎಂಬುದು ಗೊತ್ತಿತ್ತು. ಅವುಗಳನ್ನು ನ್ಯಾಯಬದ್ಧವಾಗಿ ವಾಪಸ್ ಪಡೆದು ನಮಗೆ ದೊರಕಿಸುವ ಕೆಲಸವನ್ನು ಮಾದಿಗ ಸಮುದಾಯ ಮಾಡುತ್ತಿದೆ. ಅಲೆಮಾರಿಗಳು ಮಾದಿಗರಿಗೆ ಆಭಾರಿಯಾಗಿರುತ್ತೇವೆ."
"ಕಳೆದ 70 ವರ್ಷಗಳಿಂದಲೂ ದಿಕ್ಕಿಲ್ಲದೆ...
ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ದಾಸ್ ಅವರು ಒಳಮೀಸಲಾತಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬೀದರ್ ಜಿಲ್ಲಾ ಬಲಗೈ ಒಳ ಮೀಸಲಾತಿ ಹೋರಾಟ ಸಮಿತಿಯಿಂದ (ಹೊಲೆಯ ಸಂಬಂಧಿತ ಜಾತಿಗಳ ಸಮೂಹ)...
ಕರ್ನಾಟಕದ ಬಂಜಾರ ಸಮುದಾಯಲ್ಲಿ ಕೇವಲ 14,05,272ರಷ್ಟು ಜನಸಂಖ್ಯೆ ಇರುವುದಾಗಿ ವರದಿಯಲ್ಲಿ ನೀಡಿರುವ ಅಂಕಿ-ಅಂಶವು ಸತ್ಯಕ್ಕೆ ದೂರವಾಗಿದ್ದು, ವಾಸ್ತವದಲ್ಲಿ ಈ ಸಮುದಾಯದ ಜನಸಂಖ್ಯೆ ಸಂಪೂರ್ಣವಾಗಿ ಕಡಿಮೆ ಪ್ರತಿನಿಧಿಸುತ್ತದೆ. ಅಲ್ಲದೆ ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯಗಳಿಗೆ...
ಒಳ ಮೀಸಲಾತಿಗಾಗಿ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ವರದಿ ನೀಡಿದ್ದು, ಮುಂಗಾರು ಅಧಿವೇಶನದಲ್ಲಿ ಅಂಗೀಕಾರಿಗೊಳಿಸಿ ಎಂದು ಆಗ್ರಹಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾತಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.ನಗರದ...
ಕರ್ನಾಟಕ ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಮಾದಿಗ ಸಮುದಾಯದವರು ಅರೆಬೆತ್ತಲೆ ಹಾಗೂ ಕೇಶ ಮುಂಡನೆ ಮಾಡಿಸಿಕೊಳ್ಳವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ವಿನೂತನವಾಗಿ ಪ್ರತಿಭಟನೆ ನಡೆಸಿದರು. ಅಲ್ಲದೆ ಕಾಂಗ್ರೆಸ್ ಸರ್ಕಾರದ ವಿರುದ್ಧ...