ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿಸೆಂಬರ್ 14ರಂದು ರಾಜ್ಯದ ಎಲ್ಲ ಶಾಸಕರ ಮನೆಮುಂದೆ ತಮಟೆ ಚಳವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನರಸಪ್ಪ ದಂಡೋರ ಹೇಳಿದರು.
ರಾಯಚೂರು...
ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನೇತೃತ್ವದಲ್ಲಿ ಸರ್ಕಾರ ತೆಗೆದುಕೊಂಡ ಕಾಲಾವಕಾಶದೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ಮೈಸೂರು ನಗರದ ವರುಣಾ ಕ್ಷೇತ್ರದಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಮಾದಿಗ ದಂಡೋರಾ ಮಾದಿಗ...
ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ಯಾವುದೇ ನೇಮಕಾತಿ ಮಾಡದಂತೆ ಸರ್ಕಾರ ಆದೇಶಿಸಿದ್ದರು ಸಹ ಗೃಹ ಇಲಾಖೆ ನೇಮಕಾತಿಗೆ ಮುಂದಾಗಿರುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ತುಮಕೂರಿನ...
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿಂಗಡಣೆ ವಿರೋಧಿಸಿ ಡಿಸೆಂಬರ್ 17 ರಂದು ಭೋವಿ ವಡ್ಡರ, ಬಂಜಾರ, ಲಮಾಣಿ, ಕೊರಮ, ಕೊರಚ ಜಾತಿಗಳ ಮಹಾ ಒಕ್ಕೂಟ ವತಿಯಿಂದ ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹಾಕುವುದಾಗಿ ಧಾರವಾಡದಲ್ಲಿ...
ಒಳಮೀಸಲಾತಿಗೆ ಲಂಬಾಣಿ (ಬಂಜಾರ) ಸಮುದಾಯದ ವಿರೋಧ ಇಲ್ಲ. ಆದರೆ ನಿಖರ ದತ್ತಾಂಶ ಸಂಗ್ರಹವಾಗುವವರೆಗೂ ಒಳಮೀಸಲಾತಿ ಜಾರಿ ಮಾಡಬಾರದು ಎಂಬ ಸಂದೇಶವನ್ನು ಬಂಜಾರ ಜನಜಾಗೃತಿ ರಾಜ್ಯ ಸಮಾವೇಶ ನೀಡಿದೆ.
ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬುಧವಾರ ನಡೆದ...