ಮಂಡ್ಯ ನಗರದಲ್ಲಿ ಮಾದಿಗ ಸಮುದಾಯದ ಸಹಸ್ರಾರು ಜನರು ಅ.16ರ ಬುಧವಾರ ಬೀದಿಗಿಳಿದು ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು.
2023ರ ಕರ್ನಾಟಕ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿರುವ ಆರು...
ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪರಿಶಿಷ್ಟ ಜಾತಿ ಮತ್ತು ಪಂಗಡ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಧರಣಿ ನಡೆಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈಗಾಗಲೇ ಸರ್ವೋಚ್ಚ...
ಸರ್ವೋಚ್ಛ ನ್ಯಾಯಾಲಯದ ಪೀಠದ ತೀರ್ಪಿನಂತೆ ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ವಿವಿಧ ಮಾದಿಗ ಸಂಘಟನೆಗಳ ಮುಖಂಡರು ತುಮಕೂರು...
ದಾವಣಗೆರೆಯಲ್ಲಿ ಪರಿಶಿಷ್ಟ ಜಾತಿಯ ಉಪಜಾತಿಗಳಾದ ಛಲವಾದಿ ಮತ್ತು ಮಾದಿಗ ಸಮಾಜದ ಮುಖಂಡರುಗಳು ಒಟ್ಟಾಗಿ ಸೇರಿ ಒಳಮೀಸಲಾತಿಗಾಗಿ ದೊಡ್ಡ ಹೋರಾಟವನ್ನು ರೂಪಿಸಬೇಕು ಮತ್ತು ದಾವಣಗೆರೆಯಿಂದ ಇಡೀ ರಾಜ್ಯಕ್ಕೆ ಎಲ್ಲ ಉಪಜಾತಿಗಳನ್ನು ಒಂದುಗೂಡಿಸಿ ಒಳಮೀಸಲಾತಿಗೆ ಹೋರಾಟಕ್ಕೆ...
ರಾಜಕೀಯ ಪಕ್ಷಗಳ ಆದೇಶ ಪಾಲಿಸುತ್ತಾ ಪಕ್ಷದ ಗುಲಾಮಗಿರಿ ಮಾಡುತ್ತಿರುವ ಮಾದಿಗ ಸಮುದಾಯದ ಮುಖಂಡರು ಒಳ ಮೀಸಲಾತಿಗಾಗಿ ಒಂದಾಗಬೇಕಿದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ ಕರೆ ನೀಡಿದರು.
ತುಮಕೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ...