ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ರಾಕೇಶ ಕಿಶೋರ್ ಎಂಬ ವಕೀಲರೊಬ್ಬರು ಶೂ ಎಸೆದಿರುವ ಘಟನೆಯನ್ನು ಖಂಡಿಸಿ ಔರಾದ್ ಪಟ್ಟಣದಲ್ಲಿ ಸೋಮವಾರ ನಾಗರಿಕ ಹೋರಾಟ ಸಮಿತಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯಿತು.
ನಾಗರಿಕ...
ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯ ಒದಗಿಸಬೇಕೆಂಬ ಮಹತ್ವದ ಉದ್ದೇಶದಿಂದ ಬಹುಜನ ಜನಸಂಪರ್ಕ ಕಾರ್ಯಾಲಯ ತೆರೆದಿರುವುದು ಶ್ಲಾಘನೀಯವಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ ಹೇಳಿದರು.
ಔರಾದ್ ಪಟ್ಟಣದಲ್ಲಿ ಶುಕ್ರವಾರ ಬಹುಜನ ಜನಸಂಪರ್ಕ...
ಔರಾದ್ ಹಾಗೂ ಕಮಲನಗರ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ರಸ್ತೆ, ಸೇತುವೆ, ಸೇತುವೆ, ಶಾಲೆ, ಅಂಗನವಾಡಿ, ರೈತರ ಬೆಳೆಹಾಗೂ ಸರಕಾರಿ ಕಚೇರಿಗೆ ದುರಸ್ತಿಗೆ ₹300 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ನಿವೃತ್ತ ಸಿಎಂ...
ಔರಾದ್ ಪಟ್ಟಣದ ಟೀಚರ್ ಬಡಾವಣೆಯ ಗೋದಾಮು, ಮನೆಯೊಂದರಲ್ಲಿ ಸರ್ಕಾರದ ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ ₹32 ಸಾವಿರಕ್ಕೂ ಅಧಿಕ ಮೌಲ್ಯದ ಪಟಾಕಿ ಜಪ್ತಿ ಮಾಡಿದ್ದು, ಮೂವರ ಆರೋಪಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು...
ʼಹಿರಿಯ ಸಾಹಿತಿ ವಿರೇಂದ್ರ ಸಿಂಪಿ ಅವರು ಇಂಗ್ಲಿಷ್ ಪ್ರಾಧ್ಯಾಪಕರಾದರೂ ಬರೆದದ್ದೆಲ್ಲಾ ಕನ್ನಡದಲ್ಲೆ. ಪ್ರಬಂಧಕಾರ, ಅಂಕಣಕಾರರೆಂದೇ ಪ್ರಸಿದ್ಧಿಯಾದ ಅವರು ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿದ್ದಾರೆʼ ಎಂದು ಕಥೆಗಾರ ಶಿವಕುಮಾರ ನಾಗವಾರ ಹೇಳಿದರು.
ಔರಾದ್...