ಎಮರ್ಜೆನ್ಸಿ | ಪ್ರಮಾಣಪತ್ರ ನೀಡಲು ಸಿಬಿಎಫ್‌ಸಿಗೆ ನಿರ್ದೇಶಿಸಲಾಗದು ಎಂದ ಹೈಕೋರ್ಟ್

ಎಮರ್ಜೆನ್ಸಿ ಚಿತ್ರಕ್ಕೆ ಪ್ರಮಾಣಪತ್ರ ನೀಡುವಂತೆ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (ಸಿಬಿಎಫ್‌ಸಿ) ನಿರ್ದೇಶಿಸಲಾಗದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಇದರಿಂದಾಗಿ ಕಂಗನಾ ರಣಾವತ್ ನಟನೆಯ ಎಮರ್ಜೆನ್ಸಿ ಸಿನಿಮಾವು ಸೆಪ್ಟೆಂಬರ್ 6ರಂದು ತೆರೆಕಾಣದು. ಮಧ್ಯಪ್ರದೇಶ ಹೈಕೋರ್ಟ್ ಈಗಾಗಲೇ...

ಭಾರತದ ಮೊದಲ ದಲಿತ ರಾಷ್ಟ್ರಪತಿ ‘ರಾಮ್‌ ಕೋವಿಡ್’ ಎಂದ ಕಂಗನಾ; ವಿಡಿಯೋ ವೈರಲ್

ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್ ಮಾಧ್ಯಮ ಸಂದರ್ಶನದ ವೇಳೆ ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು 'ರಾಮ್‌ ಕೋವಿಡ್' ಎಂದು ತಪ್ಪಾಗಿ ಉಚ್ಚಾರಣೆ ಮಾಡಿದ್ದು, ಸದ್ಯ ಈ ವಿಡಿಯೋ...

ಕಂಗನಾ ರಣಾವತ್ | ಬಿಜೆಪಿ ಪಾಲಿಗೆ ಸೆರಗಿನ ಕೆಂಡವೋ, ಫೈರ್‌ ಬ್ರ್ಯಾಂಡೋ?

ಕಂಗನಾ ಎಂಬ ಅವಿವೇಕಿಯನ್ನು, ಅಪ್ರಬುದ್ಧೆಯನ್ನು ಸೆರಗಿಗೆ ಕಟ್ಟಿಕೊಂಡಿರುವ ಬಿಜೆಪಿ, ಈಗ ಆ ಬೆಂಕಿಗೆ ಬೆಚ್ಚಿ ಬೀಳುತ್ತಿದೆ. ಆಕೆಯ ದ್ವೇಷ, ವಿಷ, ದುರುದ್ದೇಶವೆಲ್ಲ ಬಯಲಾಗಿ ಬಿಜೆಪಿ ಭವಿಷ್ಯದಲ್ಲಿ ಭಾರಿ ಬೆಲೆ ತೆರಬೇಕಾಗಬಹುದು. ಆದರೆ, ಬಿಜೆಪಿಯದು...

ಲೋಕಸಭೆ ಚುನಾವಣೆ | ಸಂಸದೆಯಾಗಿ ಕಂಗನಾ ರಣಾವತ್ ಆಯ್ಕೆ ಪ್ರಶ್ನಿಸಿ ಅರ್ಜಿ, ಹೈಕೋರ್ಟ್ ನೋಟಿಸ್ ಜಾರಿ

ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದೆಯಾಗಿ ಕಂಗನಾ ರಣಾವತ್ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ಹಿಮಾಚಲ ಪ್ರದೇಶ ಹೈಕೋರ್ಟ್ ಬುಧವಾರ ಕಂಗನಾ ರಣಾವತ್‌ ಅವರಿಗೆ ನೋಟಿಸ್ ಜಾರಿ ಮಾಡಿದೆ. ಅರ್ಜಿದಾರರಾದ ಲಾಯಕ್ ರಾಮ್...

‘ನನ್ನನ್ನು ಭೇಟಿ ಮಾಡಬೇಕೆಂದರೆ ಆಧಾರ್‌ ಕಾರ್ಡ್‌ ತನ್ನಿ’; ಆಕ್ರೋಶಕ್ಕೆ ಗುರಿಯಾದ ಬಿಜೆಪಿ ಸಂಸದೆ ಕಂಗನಾ ಹೇಳಿಕೆ

ಬಾಲಿವುಟ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು, 'ತಾವು ಪ್ರತಿನಿಧಿಸುವ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಬಯಸಿದರೆ, ತಮ್ಮ ಆಧಾರ್ ಕಾರ್ಡ್‌ಗಳನ್ನು ತರಬೇಕು' ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಂಗನಾ ರಣಾವತ್‌