ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ನನ್ನ ಬಳಿ ಹಣವಿಲ್ಲ: ಕಂಗನಾ ರನೌತ್ ವಿವಾದ

ಹಿಮಾಚಲ ಪ್ರದೇಶದಾದ್ಯಂತ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿ ಇಲ್ಲಿಯವರೆಗೂ 78 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಅಪಾರ ಪ್ರಮಾಣದ ಆಸ್ತಿಪಾಸ್ತಿಗಳು ಹಾನಿಯಾಗಿವೆ. ಆದರೆ ಇದೇ ಸಂದರ್ಭದಲ್ಲಿ ಹಿಮಾಚಲ ಪ್ರದೇಶದ ಬಿಜೆಪಿ ಸಂಸದೆ...

ದೇಶಕ್ಕೆ ತಂದೆಯಿಲ್ಲ, ಆದರೆ ಮಕ್ಕಳಿದ್ದಾರೆ: ಕಂಗನಾ ಮತ್ತೊಂದು ವಿವಾದ

ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ನಟಿ-ರಾಜಕಾರಣಿ ಕಂಗನಾ ರನೌತ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. 'ದೇಶಕ್ಕೆ ತಂದೆ ಇಲ್ಲ....

ಕ್ರಿಸ್ ರಾಕ್‌ಗೆ ಕಪಾಳಮೋಕ್ಷ ಮಾಡಿದ್ದ ವಿಲ್ ಸ್ಮಿತ್‌ಗೆ ಬೆಂಬಲ ನೀಡಿದ ಕಂಗನಾ, ಪೋಸ್ಟ್ ವೈರಲ್

ಕೆಲವು ದಿನಗಳ ಹಿಂದೆ ವಿಮಾನ ನಿಲ್ದಾಣದಲ್ಲಿ ತನಗೆ ಕಪಾಳಮೋಕ್ಷ ಮಾಡಿದ ಆರೋಪವನ್ನು ಸಿಐಎಸ್‌ಎಫ್ ಮಹಿಳಾ ಕಾನ್‌ಸ್ಟೆಬಲ್‌ಗೆ ಬೆಂಬಲ ನೀಡಿದ ಜನರನ್ನು ಕಂಗನಾ ರನೌತ್ ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ ಈ ಸಂದರ್ಭದಲ್ಲೇ ಕ್ರಿಸ್ ರಾಕ್‌ಗೆ...

ಕಂಗನಾ ರನೌತ್‌ಗೆ ಕಪಾಳಮೋಕ್ಷಗೈದ CISF ಸಿಬ್ಬಂದಿಗೆ 1 ಲಕ್ಷ ಬಹುಮಾನ ಘೋಷಿಸಿದ ಉದ್ಯಮಿ!

ಬಾಲಿವುಡ್‌ ನಟಿ, ಬಿಜೆಪಿಯ ನೂತನ ಸಂಸದೆ ಕಂಗನಾ ರನೌತ್‌ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿಯೊಬ್ಬರು ಕಪಾಳ ಮೋಕ್ಷ ಮಾಡಿರುವ ಘಟನೆ ವರದಿಯಾಗಿತ್ತು. ಈ ಘಟನೆ ಬಗ್ಗೆ ಕಂಗನಾ ರನೌತ್‌ ಅವರು ಕೂಡ...

ಸಿಐಎಸ್ಎಫ್ ಸಿಬ್ಬಂದಿಯಿಂದ ಬಿಜೆಪಿಯ ನೂತನ ಸಂಸದೆ, ನಟಿ ಕಂಗನಾ ರನೌತ್‌ಗೆ ಕಪಾಳ ಮೋಕ್ಷ

ಬಾಲಿವುಡ್‌ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರನೌತ್‌ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿಯೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಬಗ್ಗೆ ಕಂಗನಾ ರನೌತ್‌ ಅವರೇ ಆರೋಪ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಂಗನಾ ರನೌತ್