ಕೊಪ್ಪಳ | ಪಟ್ಟಣಕ್ಕೆ ಹೊಂದಿಕೊಂಡ ಹಳ್ಳದ ಸ್ವಚ್ಛತೆಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹ

ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣಕ್ಕೆ ಹೊಂದಿಕೊಂಡಿರುವ ತ್ರಿವೇಣಿ ಸಂಗಮ ಎಂದು ಹೆಸರಾಗಿರುವ ಹಳ್ಳಕ್ಕೆ ಕೃಷ್ಣ ಭಾಗ್ಯ ಜಲ ನಿಗಮದಿಂದ ದನಕರುಗಳಿಗೆ ಕುಡಿಯಲು ನೀರು, ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ನೀರು ಹರಿಸುತ್ತಿದ್ದು, ಈ ಹಳ್ಳವನ್ನು...

ಕೊಪ್ಪಳ | ಕರ್ತವ್ಯ ಲೋಪ ಆರೋಪ : ಕರಡೋಣ ಪಿಡಿಒ ಅಮಾನತು

ಕನಕಗಿರಿ ತಾಲೂಕಿನ ಕರಡೋಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗಲಿಂಗಪ್ಪ ಅವರನ್ನು ಕರ್ತವ್ಯ ಲೋಪ, ಬೇಜವಾಬ್ದಾರಿ ಕಾರಣದಿಂದ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಅವರು ಸೇವೆಯಿಂದ ಅಮಾನತು ಆದೇಶ ಹೊರಡಿಸಿದ್ದಾರೆ. ಕೇಂದ್ರ...

ಕೊಪ್ಪಳ | ರಕ್ಷಣೆ ನೀಡುವಂತೆ ಕೋರಿ ದಲಿತ ಒಂಟಿ ಮಹಿಳೆ ಮನವಿ; ಸಾಕ್ಷಿ ಕೇಳಿದ ಪೊಲೀಸರು

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ರಾಂಪೂರ ಗ್ರಾಮದ ಊರ ಹೊರವಲಯದಲ್ಲಿ ಅನುಮಾನಿತ ಅಪರಿಚಿತರು ಸುಳಿದಾಡುತ್ತಿದ್ದು, ಅವರಿಂದ ಭಯವಾಗುತ್ತಿದೆ. ರಕ್ಷಣೆ ನೀಡಿ ಎಂದು ದಲಿತ ಒಂಟಿ ಮಹಿಳೆಯೊಬ್ಬರು ಕನಕಗಿರಿ ಪೊಲೀಸ್‌ ಠಾಣೆಗೆ ಮನವಿ ನೀಡಲು...

ಕನಕಗಿರಿಯನ್ನು ಬಾಲ್ಯವಿವಾಹ ಮುಕ್ತಗೊಳಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ: ವಿಶ್ವನಾಥ ಮುರಡಿ

ಕನಕಗಿರಿಯನ್ನು ಬಾಲ್ಯವಿವಾಹ ಮುಕ್ತಗೊಳಿಸಲು ತಾಲೂಕಿನ ಎಲ್ಲ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕೊಪ್ಪಳ ಜಿಲ್ಲೆಯ ಕನಕಗಿರಿ ತಹಶೀಲ್ದಾರ್‌ ವಿಶ್ವನಾಥ ಮುರಡಿ ಸೂಚನೆ ನೀಡಿದರು. ಕನಕಗಿರಿ ತಹಶೀಲ್ದಾರ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಬಾಲ್ಯವಿವಾಹ...

ಕೊಪ್ಪಳ | ನಿರ್ಮಾಣವಾಗಿ 6 ತಿಂಗಳಾದರೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್; ಜನಾಕ್ರೋಶ

ಬಡವರ ಹಸಿವನ್ನು ನೀಗಿಸಲು ಸರ್ಕಾರ ರೂಪಿಸಿರುವ ಮಹತ್ತರ ಯೋಜನೆಯಾದ ‘ಇಂದಿರಾ ಕ್ಯಾಂಟೀನ್’ ಅನ್ನು ನಿಜ ಅರ್ಥದಲ್ಲಿ ಬಡವರ ಮನೆಯ ಊಟ ಎಂದೇ ಕರೆಯಬಹುದು. ಕಡಿಮೆ ವೆಚ್ಚದಲ್ಲಿ ಆಹಾರ ನೀಡುವ ಈ ಯೋಜನೆ ಹಲವರಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕನಕಗಿರಿ