ಕೊಪ್ಪಳ | ಗ್ರಾಪಂ ಸದಸ್ಯೆ ಮಗಳ ಬಾಲ್ಯವಿವಾಹ ಪ್ರಕರಣ; ಮೂವರ ವಿರುದ್ಧ ದೂರು ದಾಖಲು

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಸಿರಿವಾರ ಗ್ರಾಮದಲ್ಲಿ ನಡೆದ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರ ಮಗಳ ಬಾಲ್ಯ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ. ಬಾಲ್ಯ ವಿವಾಹದ ಸುದ್ದಿ ಹರಿದಾಡುತ್ತಿದ್ದಂತೆ ಹಿರೇಖೇಡ ಗ್ರಾಮ...

ಕನಕಗಿರಿ | ಬಸವ, ಅಂಬೇಡ್ಕರ್ ಯೋಜನೆಯ ಮನೆ ಹಂಚಿಕೆಯಲ್ಲಿ ವಂಚನೆ: ಗ್ರಾಮಸ್ಥರ ಅಸಮಾಧಾನ

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನಲ್ಲಿ ಬಸವ ಹಾಗೂ ಅಂಬೇಡ್ಕರ್‌ ಯೋಜನೆಯಡಿ ಮಂಜೂರಾದ ಮನೆಗಳ ಹಂಚಿಕೆಯಲ್ಲಿ ಅಧಿಕಾರಿಗಳು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಕನಕಗಿರಿಯ ಸುಳೇಕಲ್ ಗ್ರಾಮ...

ಕೊಪ್ಪಳ | ರಸ್ತೆಯಲ್ಲೇ ಹೊತ್ತಿ ಉರಿದ ಕಾರು; ಮೂವರು ಪಾರು

ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಸೋಮವಾರ (ಮಾ.17) ಸಂಜೆ ಕೊಪ್ಪಳ ಜಿಲ್ಲೆಯ ಕನಕಗಿರಿ ವಾಲ್ಮೀಕಿ ವೃತ್ತದ ಬಳಿ ನವಲಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದರು. ಬೆಂಕಿ ಕಾಣಿಸಿಕೊಂಡಿದ್ದರಿಂದ ತಕ್ಷಣ...

ಕನಕಗಿರಿ | ಆಂಬ್ಯುಲೆನ್ಸ್‌ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಗಂಗಾವತಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಹಿಳೆ ಆಂಬ್ಯುಲೆನ್ಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಾಲೂಕಿನ ಜೀರಾಳ ಗ್ರಾಮದ ಲಕ್ಷ್ಮೀ ಪರುಶುರಾಮ...

ಕೊಪ್ಪಳ | ಈದ್ಗಾ ಪ್ರಾರ್ಥನಾ ಮಂದಿರದ ಗೋಡೆಯ ಮೇಲೆ ಅಶ್ಲೀಲ ಚಿತ್ರ ಬಿಡಿಸಿದ ಕಿಡಿಗೇಡಿಗಳು

ಖಬರಸ್ಥಾನದಲ್ಲಿ ಶವ ಹೂಳಲು ಅವಕಾಶ ಮಾಡಿ ಕೊಡದೆ, ಮುಸ್ಲಿಂ ಯುವಕರ ಮೇಲೆ ಹಲ್ಲೆ ಮಾಡಿರುವ ಘಟನೆ ಮಾಸುವ ಮುನ್ನವೇ ಕಿಡಿಗೇಡಿಗಳು ಈದ್ಗಾ ಪ್ರಾರ್ಥನಾ ಮಂದಿರದ ಗೋಡೆಯ ಮೇಲೆ ಅಶ್ಲೀಲ ಚಿತ್ರ ಬಿಡಿಸುವ ಮೂಲಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕನಕಗಿರಿ