‘ನುಡಿದಂತೆ ನಡೆದ ಸರ್ಕಾರ’ ಎಂಬುದೇ ಸಿದ್ದರಾಮಯ್ಯ ಅವರ ಮೊದಲ ಸುಳ್ಳು: ಆರ್‌ ಅಶೋಕ್‌ ಕಿಡಿ

ಸಿಎಂ ಸಿದ್ದರಾಮಯ್ಯ ನವರೇ, ಸುಳ್ಳು ಹೇಳಲು ಒಂದು ಮಿತಿ ಬೇಡವೇ? ನುಡಿದಂತೆ ನಡೆದ ಸರ್ಕಾರ ಎಂದು ಕನ್ನಡಿಗರಿಗೆ ಇನ್ನೆಷ್ಟು ದಿನೇ ಹೀಗೆ ಸುಳ್ಳಿನ ಮೇಲೆ ಸುಳ್ಳು ಹೇಳಿ ವಂಚನೆ ಮಾಡುತ್ತೀರಿ ಎಂದು ವಿಧಾನಸಭೆ...

ದಾವಣಗೆರೆ | ಆಂಗ್ಲ ಭಾಷೆಯ ನಾಮಫಲಕ ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ

ದಾವಣಗೆರೆ ಜಿಲ್ಲೆಯ ಹೆಬ್ಬಾಳು ಗ್ರಾಮದ ವಿರಕ್ತ ಮಠದ ಆವರಣದಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನ ಪ್ರಾರಂಭವಾಗಿದ್ದು, ಇತ್ತ ಕಡೆ ನಗರದಲ್ಲಿ ಕರ್ನಾಟಕ ವೇದಿಕೆ ಕಾರ್ಯಕರ್ತರು ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ಆಂಗ್ಲ ಭಾಷೆಯ ನಾಮಫಲಕ ಹಾಗೂ...

ಕನ್ನಡಿಗರಿಗಾದ ತೆರಿಗೆ ಅನ್ಯಾಯ ಸಮರ್ಥಿಸಿಕೊಳ್ಳಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು: ಸಿಎಂ ಸಿದ್ದರಾಮಯ್ಯ

ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ಬಿಜೆಪಿಯವರಿಗೆ ನಾಚಿಕೆಯಾಗುವುದಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿಯೇ ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, "1.40 ಸಾವಿರ ಕೋಟಿ ನಮ್ಮಿಂದ ಕೇಂದ್ರ...

ಬಜೆಟ್‌ | ಕ್ರೀಡಾ ಕ್ಷೇತ್ರ ಕಡೆಗಣಿಸದ ಸಿಎಂ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕನ್ನಡಿಗರು ಪದಕ ಗೆದ್ದರೆ ಕೋಟ್ಯಾಧೀಶರು!

ಕರ್ನಾಟಕ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಪೂರ್ಣ ಪ್ರಮಾಣದ ಆಯವ್ಯಯ ಮಂಡಿಸಿದರು. ಈ ವೇಳೆ ಕ್ರೀಡಾ ಕ್ಷೇತ್ರಕ್ಕೂ ಭರ್ಜರಿ ಘೋಷಣೆ ಮಾಡಿದ್ದು, ಕ್ರೀಡಾಳುಗಳು ಮುಂದಿನ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದರೆ...

ನಾಮಫಲಕದಲ್ಲಿ ಶೇ.60 ಕನ್ನಡ ಕಡ್ಡಾಯ; ನೆಲದ ನಿಯಮ ಪಾಲನೆ ಮಾಡಿ: ಸಿದ್ದರಾಮಯ್ಯ ಮನವಿ

''ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ" ಎಂದು ಮುಖ್ಯಮಂತ್ರಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕನ್ನಡಿಗರು