ಎತ್ತ ಸಾಗುತ್ತಿದೆ ಕನ್ನಡ ಚಿತ್ರರಂಗ; ಸಿನಿಮಾ ಉಳಿಸಲು ಹೋಮ, ಹವನ – ಪೂಜೆ ನಂತರ ಚಿತ್ರಗಳೆಲ್ಲವೂ ಹೌಸ್‌ಫುಲ್‌ ಆಗಲಿವೆಯೆ?

ಉತ್ತಮ ಕಂಟೆಂಟ್‌ಗಳೊಂದಿಗೆ ಸದಭಿರುಚಿಯ ಚಿತ್ರಗಳನ್ನು ನೀಡದೆ ಸೊರಗುತ್ತಿರುವ ಕನ್ನಡ ಚಿತ್ರರಂಗ ಈದೀಗ ಸಿನಿಮಾ ರಂಗವನ್ನು ಉಳಿಸಲು ಸಂಪೂರ್ಣ ಮೌಢ್ಯಕ್ಕೆ ಜಾರುತ್ತಿರುವುದು ನಿಜಕ್ಕೂ ದುಃಖಕರ ಸಂಗತಿ. ಅತ್ಯುತ್ತಮ ಕಥೆಗಳೊಂದಿಗೆ ಗುಣಮಟ್ಟದ ಚಿತ್ರಗಳನ್ನು ನೀಡದ ಸ್ಯಾಂಡಲ್‌ವುಡ್‌...

ನಾದಬ್ರಹ್ಮ ವಿವಾದ | ಅನಾವರಣಗೊಂಡ ಶ್ಯಾನುಭೋಗರ ಸಣ್ಣತನಗಳು

ಹೊಳೆದಾಟಿದ ಮೇಲೆ ಅಂಬಿಗ ನಿನ್ನ ಹಂಗೇಕೆ ಎಂಬ ಗಾದೆಯೇ ನಿಮ್ಮ ನಾದಬ್ರಹ್ಮ ವಿವಾದ ಕುರಿತ ಮಾತುಗಳನ್ನು ಕೇಳಿದ ಮೇಲೆ ಅನಿಸಿದ್ದು, ನಿಮ್ಮ ಸಾಧನೆ ಮರೆತು ವೇದನೆಯ ಮೇಲೆ ಕನಿಷ್ಠ ಕನಿಕರವೂ ಬರಲಿಲ್ಲ. ಗಣಪತಿಯ...

ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

ಇಲ್ಲಿ ಯಾರು ಏನು ಬೇಕಾದರೂ ಮಾಡಬಹುದು, ಮಾತಾಡಬಹುದು. ಇಂತಹ ಪರಿಸ್ಥಿತಿ ನಿರ್ಮಾಣವಾಗಲು ಕಾರಣ- ಹೊಸಗಾಲದ ಸಾಮಾಜಿಕ ಜಾಲತಾಣಗಳು ಹಾಗೂ ಅತಿರಂಜಿತ ಸುದ್ದಿಗಳನ್ನು ಬಿತ್ತರಿಸುವ ದೃಶ್ಯಮಾಧ್ಯಮಗಳು. ಆದರೆ, ಪೊಲೀಸರು, ಕಾನೂನು ಮತ್ತು ಸರ್ಕಾರ- ರೇಣುಕಸ್ವಾಮಿ...

ನೆನಪು | ನವೆದು ನೀಗಿಕೊಂಡ ಭಾವಜೀವಿ ಪುಟ್ಟಣ್ಣ ಕಣಗಾಲ್

ಜೂನ್ 5, ಪುಟ್ಟಣ್ಣ ಕಣಗಾಲ್ ಕಣ್ಮರೆಯಾದ ದಿನ. ಸಿನೆಮಾಗಳ ಕಡುಮೋಹಿಯಾಗಿದ್ದ, ಚಿತ್ರ ನಿರ್ಮಾಣದಲ್ಲಿ ಶಾಸ್ತ್ರೀಯ ಕಲಿಕೆಯನ್ನು ಕರಗತ ಮಾಡಿಕೊಂಡಿದ್ದ, ತಮ್ಮ ಚಿತ್ರಗಳ ಬಗ್ಗೆ ಅತಿಯಾದ ಆತ್ಮವಿಶ್ವಾಸವಿಟ್ಟುಕೊಂಡಿದ್ದ, ನಿರ್ದೇಶಕನಿಗೆ ಘನತೆ ಗೌರವ ತಂದು, ಸಿನೆಮಾ...

ಶಿವಮೊಗ್ಗ | ನಟ ದ್ವಾರಕೀಶ್ ನಿಧನಕ್ಕೆ ಶಿವರಾಜ್‌ಕುಮಾರ್ ಸಂತಾಪ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾದರು. ಅವರ ನಿಧನಕ್ಕೆ ನಟ ಶಿವರಾಜ್‌ಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಶಿವಮೊಗ್ಗದಲ್ಲಿ ಸಂತಾಪ ಸೂಚಿಸಿರುವ ಅವರು, "ಚಿಕ್ಕವಯಸ್ಸಿನಿಂದಲೂ ದ್ವಾರಕೀಶ್ ಅವರೊಂದಿಗೆ ಒಡನಾಡಿದ್ದೇನೆ. ಅಪ್ಪಾಜಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕನ್ನಡ ಚಿತ್ರರಂಗ