ಜಾಗತಿಕ ಬದುಕಿನಲ್ಲಿ ಪುಸ್ತಕಗಳು ಮಹತ್ವದ ಪಾತ್ರವಹಿಸುತ್ತವೆ. ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿದ್ದರೆ ಬದುಕಿನ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ' ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್.ನಿರಗುಡಿ ಹೇಳಿದರು.
ಬೀದರ ನಗರದ ಶ್ರೀ ಚಿದಂಬರ ಶಿಕ್ಷಣ ಸಂಸ್ಥೆಯ...
ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಶುಕ್ರವಾರ ದಿ 31ರಂದು ನಗರದ ಸುಡಗಾಡು ಸಿದ್ದರ ಗುಡಿಸಲಲ್ಲಿ ಗ್ರಂಥಾಲಯಗಳಿಗೆ ಚಾಲನೆ ದೊರೆಯಿತು.
ಹಾವೇರಿ ಪಟ್ಟಣದ ಮಂಜುನಾಥ ನಗರದಲ್ಲಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು...
ಪುಸ್ತಕ ಸಂಸ್ಕೃತಿ ಹಾಗೂ ಓದುವಿಕೆ ನಮ್ಮ ಬದುಕಿನ ಭಾಗಗಳು. ಪುಸ್ತಕಗಳು ನಮ್ಮ ಪರಂಪರೆ, ಭಾರತೀಯ ಸಂಸ್ಕೃತಿ, ಇತಿಹಾಸ, ಬದುಕಿನ ಕಲೆ ಮತ್ತು ಮೌಲ್ಯಗಳನ್ನು ಪುಸ್ತಕ ತಿಳಿಸುತ್ತದೆ ಎಂದು ಹಿರಿಯ ಪತ್ರಕರ್ತ ಗಣಪತಿ ಬೋಚರೆ...
ಪುಸ್ತಕ ಓದುಗರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸುವ ಗುರಿ ಹೊಂದಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಅವರು ಹೇಳಿದರು.
ಬೀದರ್ ನಗರದ ಪೂಜ್ಯ ಚನ್ನಬಸವ...
ವಿಕ್ರಮ ವಿಸಾಜಿ ಬರೆದಿರುವ 'ರಕ್ತ ವಿಲಾಪ' ರಂಗಪಠ್ಯವು ವರ್ತಮಾನದ ಬೌದ್ಧಿಕ ಸಂವಾದ, ತಾತ್ವಿಕ ವಾಗ್ವಾದಗಳ ಅಗತ್ಯವನ್ನು ಪ್ರತಿಪಾದಿಸುತ್ತದೆ ಎಂದು ಬಸವಕಲ್ಯಾಣದ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಹೇಳಿದರು.
ಬೀದರ್ ನಗರದ ಕರ್ನಾಟಕ...