ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!

ಕನ್ನಡ ನಾಡು ಮತ್ತು ಕನ್ನಡ ಭಾಷೆಯ ಭವಿಷ್ಯದ ಕುರಿತು ಗಂಭೀರವಾಗಿ ಚಿಂತನೆ ನಡೆಸದ ಹೊರತು, ಇಂತಹ ಸಮ್ಮೇಳನಗಳಿಂದ ಬೇರೇನೂ ಉಪಯೋಗವಿಲ್ಲ. ಇನ್ನಾದರೂ ಕನ್ನಡ ಸಾಹಿತ್ಯ ಪರಿಷತ್ತು ಎಚ್ಚೆತ್ತುಕೊಳ್ಳಲಿ, ಸಮ್ಮೇಳನವನ್ನು ಅದರ ಆಶಯದೊಂದಿಗೆ ಯಶಸ್ಸು...

ಬೀದರ್‌ | ಬಂಜಾರಾ ನನ್ನ ಮನೆ ಭಾಷೆಯಾದರೆ, ಕನ್ನಡ ನನ್ನ ಮಾತೃಭಾಷೆ : ಶಾಸಕ ಪ್ರಭು ಚವ್ಹಾಣ

ಕನ್ನಡದ ಕೆಲಸಗಳಿಗೆ ನನ್ನ ಸಂಪೂರ್ಣ ಸಹಕಾರವಿರುತ್ತದೆ. ಆದರೆ, ವಿನಾಕಾರಣ ಪೀಡಿಸಿದರೆ ಸಹಿಸಲಾಗದು. ಅವುಗಳಿಗೆ ತಲೆಕೆಡಿಸಿಕೊಳ್ಳದೇ ನನ್ನ ಕೆಲಸಗಳನ್ನು ನಿರಂತರವಾಗಿ ಮುಂದುವರೆಸುವೆ ಎಂದು ಮಾಜಿ ಸಚಿವ, ಶಾಸಕ ಪ್ರಭು ಚವ್ಹಾಣ ಹೇಳಿದರು. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ...

ಬೀದರ್‌ | ಕನ್ನಡ ಕಲಿತವರಿಗೆ ಮಾತ್ರ ಉದ್ಯೋಗ ಸಿಗುವಂತಾಗಲಿ : ಬಿ.ಹೆಚ್.ನಿರಗುಡಿ

ಕನ್ನಡವು ಅನ್ನದ ಭಾಷೆಯಾಗಬೇಕು. ಕನ್ನಡ ಕಲಿತವರಿಗೆ ಮಾತ್ರ ಕರ್ನಾಟಕದಲ್ಲಿ ಉದ್ಯೋಗ ದೊರಕುವ ಕಠಿಣ ಕಾನೂನು ತರುವಂತಾಗಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಹೆಚ್.ನಿರಗುಡಿ ಹೇಳಿದರು. ಅತಿವಾಳೆ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಭಾನುವಾರ ಬೀದರ್‌ ನಗರದ...

ಬೀದರ್‌ | ಇಂಗ್ಲಿಷ್ ವ್ಯಾಮೋಹದಲ್ಲಿ ಕನ್ನಡ ಭಾಷೆ ಮರೆಯಬೇಡಿ : ರಾಜಕುಮಾರ್‌ ಸಾಲಿಮಠ

ಕರ್ನಾಟಕ ರಾಜ್ಯದ ಎಲ್ಲ ಸೌಲಭ್ಯಗಳನ್ನು ಪಡೆಯಲು ನಮ್ಮ ಸಂಪರ್ಕ ಭಾಷೆ ಕನ್ನಡವಾಗಿರಬೇಕು ಎಂದು ಬಸವಕಲ್ಯಾಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಇಸಿಓ ರಾಜಕುಮಾರ ಸಾಲಿಮಠ್ ಅಭಿಪ್ರಾಯಪಟ್ಟರು. ಭಾಲ್ಕಿ ಪಟ್ಟಣದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ...

ಬೀದರ್‌ | ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಮುಚ್ಚಿಸಲು ಪಣ ತೊಟ್ಟ ರಾಜಕಾರಣಿಗಳ ಪಡೆಯಿದೆ : ವಿನಯಕುಮಾರ್‌

ನಮ್ಮ ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಮುಚ್ಚಲೇಬೇಕೆಂದು ಪಣ ತೊಟ್ಟಿರುವ ರಾಜಕೀಯ ನಾಯಕರ ಪಡೆಯೇ ಇದೆ. ಇದು ಮುಂದುವರೆದರೆ ಕನ್ನಡಕ್ಕೆ ಆತಂಕವಿದೆʼ ಎಂದು ಕನ್ನಡ ಸಾರಥಿ ಪ್ರಶಸ್ತಿ ಪುರಸ್ಕೃತ, ಇನ್‌ಸೈಟ್ಸ್ ಐಎಎಸ್ ತರಬೇತಿ ಸಂಸ್ಥಾಪಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕನ್ನಡ ಭಾಷೆ