ವಕ್ಫ್‌ ಆಸ್ತಿ | ರೈತರಿಗೆ ನೋಟಿಸ್ ಕೊಟ್ಟಿದ್ದರೆ ತಕ್ಷಣ ವಾಪಸ್‌: ಸಚಿವ ಜಮೀರ್

ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್ ನೀಡಿದ್ದರೆ ಅದನ್ನು ತಕ್ಷಣ ಹಿಂದಕ್ಕೆ ಪಡೆಯಲಾಗುವುದು, ರೈತರ ಜಮೀನನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ವಕ್ಫ್ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ....

ರಾಜ್ಯೋತ್ಸವ | ನಾವು ಕೊಡುವುದು ₹4 ಲಕ್ಷ ಕೋಟಿ, ಕೇಂದ್ರದಿಂದ ಮರಳಿ ಬರುವುದು ₹50 ಸಾವಿರ ಕೋಟಿ ಮಾತ್ರ: ಸಿಎಂ

ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರವು ತಾರತಮ್ಯ ಮಾಡುತ್ತಿದೆ. 15ನೇ ಹಣಕಾಸಿನ ಆಯೋಗದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಅದನ್ನು ಕೇಂದ್ರ ಸರ್ಕಾರ ಸರಿಪಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ರಾಜ್ಯೋತ್ಸವ...

69ನೇ ಕನ್ನಡ ರಾಜ್ಯೋತ್ಸವ: ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿದ ಸಿಎಂ

69ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿದರು.  ಶುಕ್ರವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿದರು. ರಾಷ್ಟ್ರ ಧ್ವಜ...

ಉಡುಪಿ | ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2024ನೇ ಸಾಲಿನ ‘ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ’

25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ. ದ.ಕ. ಜಿಲ್ಲೆಯಿಂದ ಪ್ರತ್ಯೇಕಗೊಂಡು 1997ರಲ್ಲಿ ನೂತನ ಉಡುಪಿ ಜಿಲ್ಲೆ...

69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ನ.1ರಂದು ನಡೆಯಲಿರುವ 69ನೇ ಕನ್ನಡ ರಾಜ್ಯೋತ್ಸವ ಶುಭ ಸಂದರ್ಭ ಹಿನ್ನೆಲೆ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಕುರಿತು ಮಾಹಿತಿ ನೀಡಿದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕನ್ನಡ ರಾಜ್ಯೋತ್ಸವ