ಸರ್ಕಾರ ಬಾದಾಮಿ ಪ್ರವಾಸೋದ್ಯಮವನ್ನು ಬಲಪಡಿಸಬೇಕು: ಪ್ರೊ. ಜಿ ಬಿ ಶೀಲವಂತರ

ಐತಿಹಾಸಿಕ ಚಾಲುಕ್ಯರ ನಾಡು ಬಾದಾಮಿ, ಐಹೊಳೆ ಪಟ್ಟದಕಲ್ಲು ಪ್ರವಾಸೋದ್ಯಮಕ್ಕೆ ಹೆಸರು ವಾಸಿಯಾಗಿವೆ. ಸರ್ಕಾರ ಹೊಸ ಪ್ರವಾಸೋದ್ಯಮ ನೀತಿ ಜಾರಿ ಮಾಡಿ ಪ್ರವಾಸೋದ್ಯಮಕ್ಕೆ ಬಲ ಸಿಗುವಂತಾಗಿಸಬೇಕು ಎಂದು ಸಮ್ಮೇಳನದ ಅಧ್ಯಕ್ಷ ಪ್ರೊ. ಜಿ ಬಿ...

ಕಸಾಪದಲ್ಲಿ ಅಕ್ರಮ ಪ್ರಕರಣ: ಮಹೇಶ್‌ ಜೋಶಿಗೆ ಹೈಕೋರ್ಟ್ ನೋಟಿಸ್

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಆಡಳಿತಾಧಿಕಾರಿ ಜಾರಿ ಮಾಡಿರುವ ಶೋಕಾಸ್ ನೋಟಿಸ್‌ಗೆ ಮಾರ್ಚ್ 2ರೊಳಗೆ ಉತ್ತರಿಸುವಂತೆ ಕಸಾಪ ಮಾಜಿ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ಕರ್ನಾಟಕ ಹೈಕೋರ್ಟ್...

ಔರಾದ್‌ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ.ಮನ್ಮಥ ಡೋಳೆ ಆಯ್ಕೆ

ಔರಾದ್‌ ಪಟ್ಟಣದಲ್ಲಿ ಫೆ.4ರಂದು ನಡೆಯಲಿರುವ ಔರಾದ್‌ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಹೆಸರು ಕೊನೆಗೂ ಅಂತಿಮಗೊಂಡಿದೆ. ಹಿರಿಯ ಸಾಹಿತಿ, ಪ್ರಾಚಾರ್ಯ ಡಾ.ಮನ್ಮಥ ಡೋಳೆ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಔರಾದ್‌...

ಬಳ್ಳಾರಿ | ನನ್ನ ಏಳಿಗೆ ಸಹಿಸದವರು ಅಪಪ್ರಚಾರ ಮಾಡುತ್ತಿದ್ದಾರೆ: ಕಸಾಪ ಅಧ್ಯಕ್ಷ ಮಹೇಶ್ ಜೋಶಿ

ನಾನು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷನಾಗಿ ಆಯ್ಕೆ ಆದ ದಿನದಿಂದಲೂ ನನ್ನ ಏಳಿಗೆ ಸಹಿಸದ ಕೆಲವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ, ನಾಡೋಜ ಮಹೇಶ ಜೋಶಿ...

ಹುಬ್ಬಳ್ಳಿ | ಮಾನವ ಹಕ್ಕುಗಳು ಹುಟ್ಟಿನಿಂದಲೇ ಬರುತ್ತವೆ: ಸುರೇಶ್ ಒಂಟಿಗೋಡಿ

ಜಿ ಕೆ ಕಾನೂನು ಮಹಾವಿದ್ಯಾಲಯದಲ್ಲಿ ಹುಬ್ಬಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕದ ವತಿಯಿಂದ ರುದ್ರಾಕ್ಷಿ ಮಠ ದತ್ತಿ, ಡಾ. ಬಿ ವಿ ಶಿರೂರು ದತ್ತಿ, ಲಿಂ.‌ ಪಾರ್ವತವ್ವ ಶಿವಬಸಪ್ಪ ಕೌಜಲಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕನ್ನಡ ಸಾಹಿತ್ಯ ಪರಿಷತ್‌